ಬೆಂಗಳೂರು: ಕುಖ್ಯಾತ ಪಾತಕಿ ಕೃಷ್ಣಮೂರ್ತಿ ಅಲಿಯಾಸ್ ಕೊರಂಗು ಕೃಷ್ಣ ಚಿತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕೊರಂಗು ಕೃಷ್ಣ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ.
ದಶಕದ ಹಿಂದೆ ಹೆಬ್ಬಟ್ಟು ಮಂಜ ಅಂಡ್ ಟೀಂ ನಿಂದ ಕೊರಂಗೂ ಮೇಲೆ ಆಟ್ಯಾಕ್ ಆಗಿತ್ತು. ಹಿರಿಯೂರು ಡಾಬಾದಲ್ಲಿ ನಡೆದ ದಾಳಿಯಲ್ಲಿ ಕೊರೊಂಗು ಕೈ ಕಟ್ ಆಗಿ ಬದುಕುಳಿದಿದ್ದ. ಇದಾದ ನಂತರ ಕೊರಂಗು ಕೃಷ್ಣ ಗಡಿ ಪಾರಾಗಿದ್ದ. ಮುಂದೆ ಚಿತ್ತೂರಿನಲ್ಲೇ ಬ್ಯುಸಿನೆಸ್ ಮಾಡಿಕೊಂಡಿದ್ದ.
Published On - 2:14 pm, Fri, 19 June 20