ಕಾಲು ಮುರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಕೀಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಕೊರೋನಾ ತಗುಲಿ ವಿಧಿವಶ

| Updated By: Digi Tech Desk

Updated on: May 17, 2021 | 1:17 PM

ಕಳೆದ ಒಂದು ವಾರದ ಹಿಂದೆ ಮನೆಯ ಬಾತ್ ರೂಮ್ ನಲ್ಲಿ ಬಿ‌ಕೆ ನಾರಾಯಣ್ ಕಾಲು ಜಾರಿಬಿದ್ದಿದ್ದರು. ಈ ವೇಳೆ ಕಾಲು ಮುರಿದುಕೊಂಡಿದ್ದರು. ಅದಕ್ಕೆ ಚಿಕಿತ್ಸೆ ಪಡೆಯಲು ಹೋಗಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕಾಲು ಮುರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಕೀಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಕೊರೋನಾ ತಗುಲಿ ವಿಧಿವಶ
ಕಾಲು ಮುರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಕೀಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಕೊರೋನಾ ತಗುಲಿ ವಿಧಿವಶ
Follow us on

ತುಮಕೂರು: ಕಾಲು ಮುರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಕೀಲರೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಕೊರೋನಾ ಸೋಂಕು ತಗುಲಿ ವಿಧಿವಶರಾಗಿದ್ದಾರೆ. ಕೊರಟಗೆರೆಯ ಖ್ಯಾತ ವಕೀಲ ಬಿ‌ಕೆ ನಾರಾಯಣ್(52) ಹೀಗೆ ಕೊರೋನಾ ಸೋಂಕಿಗೆ ಬಲಿಯಾದ ವಕೀಲರು. ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.

ಕಳೆದ ಒಂದು ವಾರದ ಹಿಂದೆ ಮನೆಯ ಬಾತ್ ರೂಮ್ ನಲ್ಲಿ ಬಿ‌ಕೆ ನಾರಾಯಣ್ ಕಾಲು ಜಾರಿಬಿದ್ದಿದ್ದರು. ಈ ವೇಳೆ ಕಾಲು ಮುರಿದುಕೊಂಡಿದ್ದರು. ಅದಕ್ಕೆ ಚಿಕಿತ್ಸೆ ಪಡೆಯಲು ಹೋಗಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

( koratagere lawyer bk narayan died due to coronavirus in Tumkur hospital)

ತುಮಕೂರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲ ಕೊರೊನಾ ಸೋಂಕಿಗೆ ಬಲಿ

Published On - 1:14 pm, Mon, 17 May 21