AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಅಭ್ಯರ್ಥಿ ಸಿದ್ದು, ಡಿಕೆಶಿ ಎಂದು ಹೇಳಿಕೆ ನೀಡಿದ್ದ ಶಾಸಕರಿಗೆ ನೋಟಿಸ್?

ಬೆಂಗಳೂರು: ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ, ಡಿಕೆಶಿ ಎಂಬ ಹೇಳಿಕೆಗಳನ್ನು ನೀಡುತ್ತಿದ್ದ ಶಾಸಕರ ಮೇಲೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಲು ನಿರ್ಧರಿಸಿದೆ. ಶಾಸಕರಾದ ಜಮೀರ್ ಅಹ್ಮದ್ ಖಾನ್, ಸೌಮ್ಯಾ ರೆಡ್ಡಿ ಹಾಗೂ ಮಾಜಿ ಸಂಸದ ಪ್ರಕಾಶ್​ ಹುಕ್ಕೇರಿಗೆ ನೋಟಿಸ್ ನೀಡಲಾಗುತ್ತೆ ಎಂದು ನಿನ್ನೆ ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಂದಿನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ ಎಂದು ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದರು. ಸಿಎಂ ಅಭ್ಯರ್ಥಿ ಡಿಕೆ ಶಿವಕುಮಾರ್ ಎಂದು […]

ಸಿಎಂ ಅಭ್ಯರ್ಥಿ ಸಿದ್ದು, ಡಿಕೆಶಿ ಎಂದು ಹೇಳಿಕೆ ನೀಡಿದ್ದ ಶಾಸಕರಿಗೆ ನೋಟಿಸ್?
ಆಯೇಷಾ ಬಾನು
|

Updated on: Nov 06, 2020 | 2:03 PM

Share

ಬೆಂಗಳೂರು: ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ, ಡಿಕೆಶಿ ಎಂಬ ಹೇಳಿಕೆಗಳನ್ನು ನೀಡುತ್ತಿದ್ದ ಶಾಸಕರ ಮೇಲೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಲು ನಿರ್ಧರಿಸಿದೆ. ಶಾಸಕರಾದ ಜಮೀರ್ ಅಹ್ಮದ್ ಖಾನ್, ಸೌಮ್ಯಾ ರೆಡ್ಡಿ ಹಾಗೂ ಮಾಜಿ ಸಂಸದ ಪ್ರಕಾಶ್​ ಹುಕ್ಕೇರಿಗೆ ನೋಟಿಸ್ ನೀಡಲಾಗುತ್ತೆ ಎಂದು ನಿನ್ನೆ ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಂದಿನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ ಎಂದು ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದರು. ಸಿಎಂ ಅಭ್ಯರ್ಥಿ ಡಿಕೆ ಶಿವಕುಮಾರ್ ಎಂದು ಸೌಮ್ಯಾ ರೆಡ್ಡಿ ಹೇಳಿದ್ದರು. ಹಾಗೂ ದಿವಂಗತ ಸುರೇಶ್ ಅಂಗಡಿ ಕುಟುಂಬಕ್ಕೆ ಟಿಕೆಟ್ ಕೊಟ್ರೆ ಕಾಂಗ್ರೆಸ್​ ಅಭ್ಯರ್ಥಿ ಯಾರೇ ಆದರೂ ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂದು ಮಾಜಿ ಸಂಸದ ಪ್ರಕಾಶ್​ ಹುಕ್ಕೇರಿ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆಗಳಿಂದ ಪಕ್ಷ ಸಂಘಟನೆ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಸ್ಪಷ್ಟನೆ ನೀಡಲು ಮೂವರಿಗೆ ನೋಟಿಸ್ ಕೊಡಲು ನಿರ್ಧರಿಸಲಾಗಿದೆ.

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು