ಸತೀಶ್ ಜಾರಕಿಹೊಳಿ ಗನ್‌ಮ್ಯಾನ್ ರಮೇಶ್ ಕೊರೊನಾ ಸೋಂಕಿಗೆ ಬಲಿ
ಬೆಂಗಳೂರಲ್ಲಿ ಸತೀಶ್ ಜಾರಕಿಹೊಳಿ ಗನ್‌ಮ್ಯಾನ್ ಆಗಿದ್ದ ರಮೇಶ್ ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾದರು.
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ವತಿಯಿಂದ ಚುನಾವಣೆ ಎದುರಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್‌ಮ್ಯಾನ್ ಕೋವಿಡ್‌ಗೆ ಬಲಿಯಾಗಿದ್ದಾರೆ.
10 ವರ್ಷದಿಂದ ಸತೀಶ್ ಜಾರಕಿಹೊಳಿ ಗನ್‌ಮ್ಯಾನ್ ಆಗಿದ್ದ ರಮೇಶ್ ಕೊರೊನಾಗೆ ಬಲಿ ಬೆಂಗಳೂರಲ್ಲಿ ಸತೀಶ್ ಜಾರಕಿಹೊಳಿ ಗನ್‌ಮ್ಯಾನ್ ಆಗಿದ್ದ ರಮೇಶ್ ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾದರು. ರಮೇಶ್ ಕಳೆದ 10 ವರ್ಷಗಳಿಂದ ಬೆಂಗಳೂರಲ್ಲಿ ಸತೀಶ್ ಜಾರಕಿಹೊಳಿ ಗನ್‌ಮ್ಯಾನ್ ಆಗಿ ಕೆಲಸ ಮಾಡ್ತಿದ್ದರು. (kpcc working president satish jarkiholi gunman died due to covid 19)
ಇದನ್ನು ಓದಿ: ಕೊರೊನಾ ಸೋಂಕು: ಮಂಗಳೂರಿನಲ್ಲಿ ಗರ್ಭಿಣಿ ವೈದ್ಯೆ ಬಲಿ; ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ-ಪತ್ನಿ ಸಾವು
Published On - 4:13 pm, Wed, 28 April 21