ಸತೀಶ್ ಜಾರಕಿಹೊಳಿ ಗನ್‌ಮ್ಯಾನ್ ರಮೇಶ್ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರಲ್ಲಿ ಸತೀಶ್ ಜಾರಕಿಹೊಳಿ‌ ಗನ್‌ಮ್ಯಾನ್ ಆಗಿದ್ದ ರಮೇಶ್ ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾದರು.

ಸತೀಶ್ ಜಾರಕಿಹೊಳಿ ಗನ್‌ಮ್ಯಾನ್ ರಮೇಶ್ ಕೊರೊನಾ ಸೋಂಕಿಗೆ ಬಲಿ
ಸತೀಶ್ ಜಾರಕಿಹೊಳಿ ಗನ್‌ಮ್ಯಾನ್ ರಮೇಶ್ ಕೊರೊನಾ ಸೋಂಕಿಗೆ ಬಲಿ
ಸಾಧು ಶ್ರೀನಾಥ್​

Updated on: Apr 28, 2021 | 4:16 PM

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್​ ವತಿಯಿಂದ ಚುನಾವಣೆ ಎದುರಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಅವರ ಗನ್‌ಮ್ಯಾನ್‌ ಕೋವಿಡ್‌ಗೆ ಬಲಿಯಾಗಿದ್ದಾರೆ.

10 ವರ್ಷದಿಂದ ಸತೀಶ್ ಜಾರಕಿಹೊಳಿ ಗನ್‌ಮ್ಯಾನ್ ಆಗಿದ್ದ ರಮೇಶ್ ಕೊರೊನಾಗೆ ಬಲಿ
ಬೆಂಗಳೂರಲ್ಲಿ ಸತೀಶ್ ಜಾರಕಿಹೊಳಿ‌ ಗನ್‌ಮ್ಯಾನ್ ಆಗಿದ್ದ ರಮೇಶ್ ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾದರು. ರಮೇಶ್‌ ಕಳೆದ 10 ವರ್ಷಗಳಿಂದ ಬೆಂಗಳೂರಲ್ಲಿ ಸತೀಶ್ ಜಾರಕಿಹೊಳಿ‌ ಗನ್‌ಮ್ಯಾನ್ ಆಗಿ ಕೆಲಸ ಮಾಡ್ತಿದ್ದರು.
(kpcc working president satish jarkiholi gunman died due to covid 19)

ಇದನ್ನು ಓದಿ:
ಕೊರೊನಾ ಸೋಂಕು: ಮಂಗಳೂರಿನಲ್ಲಿ ಗರ್ಭಿಣಿ ವೈದ್ಯೆ ಬಲಿ; ಮುಳಬಾಗಿಲಿನಲ್ಲಿ ಸ್ಟುಡಿಯೋ ಮಾಲೀಕ-ಪತ್ನಿ ಸಾವು

Published On - 4:13 pm, Wed, 28 April 21

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us