Karnataka Dam Water Level: ಫೆ.28ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಫೆಬ್ರವರಿ 28ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಫೆ.28ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Feb 28, 2024 | 8:36 AM

ರಾಜ್ಯದಲ್ಲಿ ಬರಗಾಲ ಆವರಿಸಿದೆ. ಈ ಬಾರಿ ಮಳೆಯಾಗದೆ ತೀರ್ವ ಸಂಕಷ್ಟಕ್ಕೆ ಸಿಲುಕಿದ್ದೇವೆ. ಮಳೆಯಾಗದೆ ನೀರಿನ ಮೂಲಗಳ ಒಣಗುತ್ತಿವೆ. ಇದರಿಂದ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಇನ್ನು ಅಂತರ್ಜಲ ಮಟ್ಟ ಕೂಡ ಕಡಿಮೆಯಾಗುತ್ತಿದ್ದು, ಬೋರ್ವೆಲ್​ಗಳು ಬತ್ತುತ್ತಿವೆ. ಇನ್ನು ರಾಜ್ಯದ ಜಲಾಶಯಗಳಲ್ಲಿನ ನೀರು ದಿನದಿಂದ ದಿನಕ್ಕೆ ಖಾಲಿಯಾಗಿತ್ತಿದೆ. ಹಾಗಾದರೆ ಭದ್ರಾ ಜಲಾಶಯ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಫೆಬ್ರವರಿ 28ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 49.19 52.42 0 1631
ತುಂಗಭದ್ರಾ ಜಲಾಶಯ (Tungabhadra Dam) 497.71 105.79 8.72 30.12 0 1024
ಮಲಪ್ರಭಾ ಜಲಾಶಯ (Malaprabha Dam) 633.80 37.73 11.78 15.13 0 194
ಕೆ.ಆರ್.ಎಸ್ (KRS Dam) 38.04 49.45 16.12 29.21 208 754
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 40.07 67.42 0 3510
ಕಬಿನಿ ಜಲಾಶಯ (Kabini Dam) 696.13 19.52 11.79 10.92 110 500
ಭದ್ರಾ ಜಲಾಶಯ (Bhadra Dam) 657.73 71.54 26.02 52.05 187 3418
ಘಟಪ್ರಭಾ ಜಲಾಶಯ (Ghataprabha Dam) 662.91 51.00 28.98 24.54 0 6924
ಹೇಮಾವತಿ ಜಲಾಶಯ (Hemavathi Dam) 890.58 37.10 13.50 21.78 43 510
ವರಾಹಿ ಜಲಾಶಯ (Varahi Dam) 594.36 31.10 7.93 09.21 0 621
ಹಾರಂಗಿ ಜಲಾಶಯ (Harangi Dam)​​ 871.38 8.50 3.38 3.25 195 200
ಸೂಫಾ (Supa Dam) 564.00 145.33 58.71 75.14 304 2045

ರಾಜ್ಯದ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?