Karnataka Dam Water Level: ಕೆಆರ್​ಎಸ್​ ಅಣೆಕಟ್ಟಿನಲ್ಲಿ 95 ಅಡಿ ನೀರು, ಜು.02ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದ ಜಲಾಶಯಗಳ ಜು. 02ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಕೆಆರ್​ಎಸ್​ ಅಣೆಕಟ್ಟಿನಲ್ಲಿ 95 ಅಡಿ ನೀರು, ಜು.02ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ
ಕೆಆರ್​ಎಸ್​ ಜಲಾಶಯ
Follow us
|

Updated on: Jul 02, 2024 | 7:29 AM

ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಕಡಿಮೆಯಾದರೂ ಕೆಆರ್‌ಎಸ್ ಅಣೆಕಟ್ಟೆಯ ನೀರಿನ ಮಟ್ಟ 94 ಅಡಿ ಗಡಿ ದಾಟಿದೆ. ಶೀಘ್ರದಲ್ಲೇ 100 ಅಡಿ ಗಡಿಗೆ ತಲುಪಲಿದೆ. 100ರ ಅಡಿ ನೀರು ಸಂಗ್ರಹವಾದ ಬಳಿಕ ನಾಲೆಗಳಿಗೆ ನೀರು ಹರಿಸುವುದಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್​. ಚಲುವರಾಯಸ್ವಾಮಿ ಹೇಳಿದ್ದಾರೆ. ಹಾಗಾದರೆ ಕೆಆರ್​ಎಸ್​ ಸೇರಿದಂತೆ ಕರ್ನಾಟಕದ ಡ್ಯಾಂಗಳಿಗೆ (Karnataka Dam Water Level) ಜು.02 ರಂದು ಒಳ, ಹೊರ ಹರಿವು ಮತ್ತು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಓದಿ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 37.02 19.21 19978 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 6.78 3.08 11854 369
ಮಲಪ್ರಭಾ ಜಲಾಶಯ (Malaprabha Dam) 633.80 37.73 6.28 6.89 0 194
ಕೆ.ಆರ್.ಎಸ್ (KRS Dam) 38.04 49.45 19.49 9.96 9369 518
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 19.50 11.14 13704 2572
ಕಬಿನಿ ಜಲಾಶಯ (Kabini Dam) 696.13 19.52 15.37 4.54 5560 1000
ಭದ್ರಾ ಜಲಾಶಯ (Bhadra Dam) 657.73 71.54 17.73 25.54 4665 348
ಘಟಪ್ರಭಾ ಜಲಾಶಯ (Ghataprabha Dam) 662.91 51.00 10.08 4.06 4300 103
ಹೇಮಾವತಿ ಜಲಾಶಯ (Hemavathi Dam) 890.58 37.10 13.79 14.19 6938 250
ವರಾಹಿ ಜಲಾಶಯ (Varahi Dam) 594.36 31.10 4.13 2.39 4471 0
ಹಾರಂಗಿ ಜಲಾಶಯ (Harangi Dam)​​ 871.38 8.50 4.00 2.73 1673 200
ಸೂಫಾ (Supa Dam) 564.00 145.33 30.60 30.53 5805 4744
ನಾರಾಯಣಪುರ ಜಲಾಶಯ (Narayanpura Dam) 492.25 15.87 21.16 14.21 191 191
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.14 24.87 0 147

ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ ತಾಲೂಕಿನ ಕಬಿನಿ ಅಣೆಕಟ್ಟಿನ ನೀರಿನ ಮಟ್ಟ ಭಾನುವಾರ 2276.3 ಅಡಿಗಳಿಗೆ ತಲುಪಿದ್ದು, ಗರಿಷ್ಠ ಮಟ್ಟ 2284 ಅಡಿಗಳಷ್ಟಿದ್ದು, 9,179 ಕ್ಯೂಸೆಕ್ ಒಳಹರಿವು ಇತ್ತು. ಅದೇ ರೀತಿ ಹಾಸನದ ಹೇಮಾವತಿ ಅಣೆಕಟ್ಟೆಗೆ 5,569 ಕ್ಯೂಸೆಕ್ ನೀರು ಹರಿದು ಬಂದಿತ್ತು. ಕೊಡಗಿನ ಹಾರಂಗಿ ಅಣೆಕಟ್ಟೆಗೆ 294 ಕ್ಯೂಸೆಕ್ ನೀರು ಹರಿದು ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ