KSET Exam Date 2021: ಮುಂದೂಡಿದ್ದ ಕೆಸೆಟ್ ಪರೀಕ್ಷಾ ದಿನಾಂಕ ಪ್ರಕಟ

KSET Exam Date 2021: ಮುಂದೂಡಿದ್ದ ಕೆಸೆಟ್ ಪರೀಕ್ಷಾ ದಿನಾಂಕ ಪ್ರಕಟ
ಸಾಂದರ್ಭಿಕ ಚಿತ್ರ

April 25 KSET Exam date : ಏಪ್ರಿಲ್ 25ರಂದು ಕೆಸೆಟ್ ಪರೀಕ್ಷೆ ನಡೆಸುವುದಾಗಿ ಮೈಸೂರು ವಿಶ್ವವಿದ್ಯಾನಿಲಯ ತಿಳಿಸಿದೆ.

guruganesh bhat

|

Apr 15, 2021 | 6:25 PM

ಮೈಸೂರು: ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಮುಷ್ಕರದ ಕಾರಣದಿಂದ ಮುಂದೂಡಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆಸೆಟ್ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 25ರಂದು (ಭಾನುವಾರ) ಕೆಸೆಟ್ ಪರೀಕ್ಷೆ ನಡೆಸುವುದಾಗಿ ಮೈಸೂರು ವಿಶ್ವವಿದ್ಯಾನಿಲಯ ತಿಳಿಸಿದೆ. ಈ ಕುರಿತು ವಿಶ್ವವಿದ್ಯಾಲಯ ಅಧಿಕೃತ ಪ್ರಕಟಣೆ ಹೊರಡಿಸಿದೆ.

(KSET 2021 exam new date announced by Mysore University April 25 is the new date)

KSET EXAM DATE

ವಿಶ್ವವಿದ್ಯಾಲಯದ ಪ್ರಕಟಣೆ

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Follow us on

Related Stories

Most Read Stories

Click on your DTH Provider to Add TV9 Kannada