ಮೊಳಕಾಲ್ಮೂರು ಬಸ್-ಕ್ರೂಸರ್ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಸಾರಿಗೆ ಬಸ್(ಕೆಎಸ್​ಆರ್​ಟಿಸಿ) ಮತ್ತು ಕ್ರೂಸರ್ ವಾಹನಕ್ಕೆ ಡಿಕ್ಕಿಯಾಗಿ, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಪಘಾತದ ರಭಸಕ್ಕೆ ಭೀಕರ ಗಾಯಗೊಂಡ 17 ಮಂದಿಯನ್ನು ದಾವಣೆಗೆರೆಯ ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು(ಡಿ.28) ಮೂವರು ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ.

ಮೊಳಕಾಲ್ಮೂರು ಬಸ್-ಕ್ರೂಸರ್ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಬಸ್ ಮತ್ತು ಕ್ರೂಸರ್ ವಾಹನದ ನಡುವಿನ ಅಪಘಾತದಿಂದ ಮೃತರಾದ ದುರ್ದೈವಿಗಳು
Follow us
shruti hegde
| Updated By: ಸಾಧು ಶ್ರೀನಾಥ್​

Updated on: Dec 28, 2020 | 10:00 AM

ಚಿತ್ರದುರ್ಗ: ನಿನ್ನೆ ಬೆಳಗ್ಗೆ(ಡಿ. 27) ಮೊಳಕಾಲ್ಮೂರು ತಾಲೂಕಿನ ಬಿ.ಜಿ. ಕೆರೆ ಬಳಿ ಸಾರಿಗೆ ಬಸ್​ ಮತ್ತು ಕ್ರೂಸರ್ ವಾಹನಕ್ಕೆ ಡಿಕ್ಕಿಯಾಗಿ ಅಪಘಾತ  ಸಂಭವಿಸಿತ್ತು. ಸ್ಥಳದ್ದೇ ಐವರು ಸಾವನ್ನಪ್ಪಿದ್ದರು. ಇದೀಗ, ಭೀಕರ ಅಪಘಾತದ ಪರಿಣಾಮ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಸಾರಿಗೆ ಬಸ್(ಕೆಎಸ್​ಆರ್​ಟಿಸಿ) ಮತ್ತು ಕ್ರೂಸರ್ ವಾಹನಕ್ಕೆ ಡಿಕ್ಕಿಯಾಗಿ, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಪಘಾತದ ರಭಸಕ್ಕೆ ಭೀಕರ ಗಾಯಗೊಂಡ 17 ಮಂದಿಯನ್ನು ದಾವಣೆಗೆರೆಯ ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು (ಡಿ. 28) ಮೂವರು ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ.

ಮೃತ ದುರ್ದೈವಿ ದೇವದುರ್ಗ ತಾಲೂಕಿನ ಗಲಗ್ ಗ್ರಾಮದ ನಾಗಮ್ಮ(42) ಜ್ಯೋತಿ ಬಸವ(20) ಹಾಗೂ ಸೋಮನಮರಡಿಯ ಬುಡ್ಡಪ್ಪ(40) ಎಂದು ಗುರುತಿಸಲಾಗಿದೆ. ಇನ್ನುಳಿದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

KSRTC ಬಸ್, ಕ್ರೂಸರ್ ಮುಖಾಮುಖಿ.. ಐವರ ದುರ್ಮರಣ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!