ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ: KSRTC, BMTCಗೆ ಕೋಟಿ ಕೋಟಿ ನಷ್ಟ!

ಬೆಂಗಳೂರು: ರಾಜ್ಯದ ಶಾಸನಬದ್ದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಆರ್ಥಿಕವಾಗಿ ದಿವಾಳಿ ಹಂತಕ್ಕೆ ಸಾರಿಗೆ ನಿಗಮಗಳು ತಲುಪಿದ್ದು, ವಾಯುವ್ಯ ಸಾರಿಗೆ ಸಂಸ್ಥೆ 720.50 ಕೋಟಿ, ಈಶಾನ್ಯ ಸಾರಿಗೆ ಸಂಸ್ಥೆ 509.11 ಕೋಟಿ ನಷ್ಟದಲ್ಲಿದೆ. ಅಲ್ಲದೆ, ಕೆಎಸ್​ಆರ್​ಟಿಸಿ 180.87 ಕೋಟಿ ರೂಪಾಯಿ ಹಾಗೂ ಬಿಎಂಟಿಸಿ 55.41 ಕೋಟಿ ರೂಪಾಯಿ ನಷ್ಟದಲ್ಲಿದೆ. ಹೀಗಾಗಿ ಭಾರೀ ನಷ್ಟದಲ್ಲಿರುವ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ಹಣಕಾಸಿನ ಕೊರತೆ ಎದುರಾಗಿದ್ದು, ತಡರಾತ್ರಿಯಿಂದಲೇ ಶೇ.12 ರಷ್ಟು ಸಾರಿಗೆ ದರ ಹೆಚ್ಚಳ ಮಾಡಿವೆ. BMTC ಹೊರತುಪಡಿಸಿ ಹಳ್ಳಿಗಾಡಿನ […]

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ: KSRTC, BMTCಗೆ  ಕೋಟಿ ಕೋಟಿ ನಷ್ಟ!
ಕೆಎಸ್​ಆರ್​ಟಿಸಿ ಬಸ್​
Follow us
ಸಾಧು ಶ್ರೀನಾಥ್​
|

Updated on: Feb 26, 2020 | 11:20 AM

ಬೆಂಗಳೂರು: ರಾಜ್ಯದ ಶಾಸನಬದ್ದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಆರ್ಥಿಕವಾಗಿ ದಿವಾಳಿ ಹಂತಕ್ಕೆ ಸಾರಿಗೆ ನಿಗಮಗಳು ತಲುಪಿದ್ದು, ವಾಯುವ್ಯ ಸಾರಿಗೆ ಸಂಸ್ಥೆ 720.50 ಕೋಟಿ, ಈಶಾನ್ಯ ಸಾರಿಗೆ ಸಂಸ್ಥೆ 509.11 ಕೋಟಿ ನಷ್ಟದಲ್ಲಿದೆ. ಅಲ್ಲದೆ, ಕೆಎಸ್​ಆರ್​ಟಿಸಿ 180.87 ಕೋಟಿ ರೂಪಾಯಿ ಹಾಗೂ ಬಿಎಂಟಿಸಿ 55.41 ಕೋಟಿ ರೂಪಾಯಿ ನಷ್ಟದಲ್ಲಿದೆ.

ಹೀಗಾಗಿ ಭಾರೀ ನಷ್ಟದಲ್ಲಿರುವ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ಹಣಕಾಸಿನ ಕೊರತೆ ಎದುರಾಗಿದ್ದು, ತಡರಾತ್ರಿಯಿಂದಲೇ ಶೇ.12 ರಷ್ಟು ಸಾರಿಗೆ ದರ ಹೆಚ್ಚಳ ಮಾಡಿವೆ. BMTC ಹೊರತುಪಡಿಸಿ ಹಳ್ಳಿಗಾಡಿನ ಜನರ ಜೀವಾಳ ಸಾರಿಗೆ ಸಂಸ್ಥೆಗಳಲ್ಲಿ ದಿಢೀರ ಬಸ್ ದರ ಏರಿಕೆ ಮಾಡಿದ್ದಾರೆ. ಆರ್ಥಿಕ ಸಂಕಷ್ಟದಿಂದ ಪಾರಾಗಲು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿರುವುದಕ್ಕೆ ಸರ್ಕಾರದ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್