AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್​ನಲ್ಲಿ ಯುವತಿಗೆ ಕಿರುಕುಳ: ‘ಪೋಲಿ ಕಂಡಕ್ಟರ್’​ ಅರೆಸ್ಟ್

ಬೆಂಗಳೂರು: ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕಿರುವ ಸರ್ಕಾರಿ ಬಸ್​ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಅದೂ KSRTC ಬಸ್​ನಲ್ಲಿ ಡ್ಯೂಟಿಯಲ್ಲಿರುವಾಗಲೇ ಮಹಿಳೆ ಜೊತೆ ಕಂಡಕ್ಟರ್ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ಪೋಲಿ ಕಂಡಕ್ಟರ್’ ಬೆಂಗಳೂರಿನಿಂದ ಕುಣಿಗಲ್, ಹಾಸನ, ಧರ್ಮಸ್ಥಳ ಮಾರ್ಗವಾಗಿ ಪುತ್ತೂರಿಗೆ ಸಂಚರಿಸುವ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕೃತ್ಯ ನಡೆದಿದೆ. KSRTC ಕಂಡಕ್ಟರ್‌ ಶಿಶುಹರಿ ಶಾಲುರ್ ಎಂಬಾತ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಕಂಡಕ್ಟರ್ ವರ್ತನೆಯನ್ನು ಸ್ವತಹ ಮಹಿಳೆಯೇ ವಿಡಿಯೋ ಮಾಡಿದ್ದಾಳೆ. […]

KSRTC ಬಸ್​ನಲ್ಲಿ ಯುವತಿಗೆ ಕಿರುಕುಳ: ‘ಪೋಲಿ ಕಂಡಕ್ಟರ್’​ ಅರೆಸ್ಟ್
ಸಾಧು ಶ್ರೀನಾಥ್​
|

Updated on:Feb 17, 2020 | 2:24 PM

Share

ಬೆಂಗಳೂರು: ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕಿರುವ ಸರ್ಕಾರಿ ಬಸ್​ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಅದೂ KSRTC ಬಸ್​ನಲ್ಲಿ ಡ್ಯೂಟಿಯಲ್ಲಿರುವಾಗಲೇ ಮಹಿಳೆ ಜೊತೆ ಕಂಡಕ್ಟರ್ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘ಪೋಲಿ ಕಂಡಕ್ಟರ್’ ಬೆಂಗಳೂರಿನಿಂದ ಕುಣಿಗಲ್, ಹಾಸನ, ಧರ್ಮಸ್ಥಳ ಮಾರ್ಗವಾಗಿ ಪುತ್ತೂರಿಗೆ ಸಂಚರಿಸುವ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕೃತ್ಯ ನಡೆದಿದೆ. KSRTC ಕಂಡಕ್ಟರ್‌ ಶಿಶುಹರಿ ಶಾಲುರ್ ಎಂಬಾತ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಕಂಡಕ್ಟರ್ ವರ್ತನೆಯನ್ನು ಸ್ವತಹ ಮಹಿಳೆಯೇ ವಿಡಿಯೋ ಮಾಡಿದ್ದಾಳೆ. ಬಳಿಕ ಬೆಳ್ಳೂರು ಕ್ರಾಸ್ ಬಳಿ ಸರ್ಕಾರಿ ಬಸ್ ತಲುಪಿದಾಗ ನಿರ್ವಾಹಕನಿಗೆ ಮಹಿಳೆ ಕಪಾಳ ಮೋಕ್ಷ ಮಾಡಿದ್ದಾಳೆ.

ಕಂಡಕ್ಟರ್​ ಕಪಾಳಕ್ಕೆ ಹೊಡೆದು ಮಾರ್ಗ ಮಧ್ಯೆಯೇ ಬಸ್​ನಿಂದ ಇಳಿದು ಮಹಿಳೆ ಹೊರನಡೆದಿದ್ದಾಳೆ. ನಂತರ ಘಟನೆಯ ಬಗ್ಗೆ ಫೇಸ್​ಬುಕ್​ನಲ್ಲಿ ವಿವರಣೆ ನೀಡಿದ್ದಾಳೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಕಂಡಕ್ಟರ್ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ.

ಯುವತಿ ಜತೆ ಅಸಭ್ಯ ವರ್ತನೆ ಪ್ರಕರಣ ಸಂಬಂಧ ಆರೋಪಿ ಕಂಡಕ್ಟರ್ ಶಿಶುಹರಿ ಶಾಲುರ್​ನನ್ನು ನಿನ್ನೆ ಬಂಧಿಸಲಾಗಿದೆ. ಯುವತಿ ನೀಡಿದ್ದ ದೂರಿನ ಮೇರೆಗೆ ಶಿಶುಹರಿನನ್ನು ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ.  ನಿನ್ನೆ ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿದ್ದ ಸಂತ್ರಸ್ತೆಯ ಪ್ರಿಯಕರ, ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.  ಈ ಬಗ್ಗೆ ದೂರು ನೀಡಿದ್ದ ಕಂಡಕ್ಟರ್ ಶಿಶುಹರಿ ಶಾಲುರ್ ದೂರು ನೀಡಿದ್ದರು.

Published On - 12:31 pm, Mon, 17 February 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ