AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಶಾಕ್ ಕೊಟ್ಟ KSRTC: ನಾಳೆಯಿಂದಲೇ ನೂತನ ಪರಿಷ್ಕ್ರತ ದರ ಜಾರಿಗೆ

ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಶಕ್ತಿ ಯೋಜನೆ ಆರಂಭವಾದ ಮೇಲೆ ಜನರು ಸಂಚಾರ ಮಾಡುವುದೇ ಕಷ್ಟವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಂಥದ್ದರಲ್ಲಿ ಕೆಎಸ್​ಆರ್​ಟಿಸಿ ಹೊಸ ಲಗೇಜ್ ನಿಯಮ ಬಿಡುಗಡೆ ಮಾಡಿದ್ದು ಟಯರ್, ಟ್ಯೂಬ್, ಖಾಲಿ ಕಂಟೈನರ್, ಸಾಕು ಪ್ರಾಣಿ-ಪಕ್ಷಿ, ಫ್ರಿಡ್ಜ್, ವಾಷಿಂಗ್ ಮಷಿನ್ ಸಾಗಿಸಲು ಅನುಮತಿ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಲಗೇಜ್ ದರ ಏರಿಕೆ ಮಾಡಿದೆ. ಈಗಾಗಲೇ ಕೆಎಸ್‌ಆರ್‌ಟಿಸಿಯಿಂದ ಪರಿಷ್ಕೃತ ಲಗೇಜ್ ದರ ಪಟ್ಟಿ ರಿಲೀಸ್ ಆಗಿದ್ದು, ದರ ಹೆಚ್ಚಳ ವಿವರ ಈ ಕೆಳಗಿನಂತಿದೆ.

ಬಿಗ್ ಶಾಕ್ ಕೊಟ್ಟ KSRTC: ನಾಳೆಯಿಂದಲೇ ನೂತನ ಪರಿಷ್ಕ್ರತ ದರ ಜಾರಿಗೆ
KSRTC
ಕಿರಣ್​ ಸೂರ್ಯ
| Edited By: |

Updated on: Feb 15, 2026 | 4:57 PM

Share

ಬೆಂಗಳೂರು, (ಫೆಬ್ರವರಿ 15): ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರ ಏರಿಕೆ ಮಾಡಲಾಗಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾರಿಂದ ಮಾಹಿತಿ ನೀಡಿದ್ದು, ನಾಳೆಯಿಂದ (ಫೆಬ್ರವರಿ 16) ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್‌ಗೆ ನೂತನ ಪರಿಷ್ಕ್ರತ ದರ ಜಾರಿಗೆಯಾಗಲಿದೆ ಎಂದು ಆದೇಶ ಹೊರಡಿಸಿದ್ದಾರೆ.

ಡಿಸೇಲ್, ಸಿಬ್ಬಂದಿ ಹಾಗೂ ಇತರೆ ಖರ್ಚುಗಳ ಹಿನ್ನೆಲೆ ಲಗೇಜ್ ದರ ಏರಿಕೆ ಮಾಡಲಾಗಿದೆ. ಈ ಮೊದಲು 2021ರಲ್ಲಿ ಲಗೇಜ್ ದರ ಏರಿಕೆಯಾಗಿತ್ತು. ಅದಾದ ಬಳಿಕ ಟಿಕೆಟ್ ದರ ಪರಿಷ್ಕ್ರರಣೆ ಆದಾಗ ಲಗೇಜ್ ದರ ಏರಿಕೆಯಾಗಿರಲಿಲ್ಲ. ಹೀಗಾಗಿ ಲಗೇಜ್ ಸಾಗಿರುವ ದರ ಹೆಚ್ಚಳ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಸ್ ಟಿಕೆಟ್ ದರ ಏರಿಕೆ ಆಗಿದ್ಯಾ? ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದ ಕೆಎಸ್‌ಆರ್‌ಟಿಸಿ

ಎಷ್ಟು ದರ ಏರಿಕೆ?

  • 1 ರಿಂದ 5 ಸ್ಟೇಜ್ ವರೆಗೆ 6 ರೂಪಾಯಿ ( ಈ ಹಿಂದೆ 5 ರುಪಾಯಿ ದರವಿತ್ತು ).
  • 6 ರಿಂದ 12 ಸ್ಟೇಜ್ ವರೆಗೆ 12 ರೂಪಾಯಿ ( ಈ ಹಿಂದೆ 10 ರುಪಾಯಿ ದರವಿತ್ತು ).
  • 156 ರಿಂದ 160 ಸ್ಟೇಜ್ ವರೆಗೆ 145 ರೂಪಾಯಿ ( ಈ ಹಿಂದೆ 123 ರುಪಾಯಿ ದರವಿತ್ತು )

ಇನ್ನು ಕೆಲ ದಿನಗಳ ಹಿಂದೆ ಕೆಎಸ್​​ಆರ್​​ಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಸುದ್ದಿ ಹಬ್ಬಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಎಚ್ಚೆತ್ತುಕೊಂಡ ಕೆಎಸ್​​ಆರ್​​ಟಿಸಿ, ಯಾವುದೇ ಟಿಕೆಟ್ ದರ ಏರಿಕೆ ಆಗಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ