AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮುರುಡೇಶ್ವರಕ್ಕೆ ಪ್ರವಾಸ ಹೋಗುವವರಿಗೆ kstdcನಿಂದ ವಿಶೇಷ ಪ್ಯಾಕೇಜ್​​

ಕೆಎಸ್‌ಟಿಡಿಸಿ ಕರ್ನಾಟಕದ ದಕ್ಷಿಣ ಭಾಗಗಳ ಪುಣ್ಯಕ್ಷೇತ್ರಗಳಿಗೆ 6 ದಿನಗಳ ವಿಶೇಷ ಪ್ರವಾಸಿ ಪ್ಯಾಕೇಜ್ ಘೋಷಿಸಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಉಡುಪಿ, ಕೊಲ್ಲೂರು, ಗೋಕರ್ಣ ಸೇರಿದಂತೆ ಹಲವು ಪ್ರಮುಖ ದೇಗುಲಗಳನ್ನು ಈ ಪ್ರವಾಸ ಒಳಗೊಂಡಿದೆ. ರಾಜ್ಯ ಸರ್ಕಾರ ಪ್ರವಾಸೋದ್ಯಮಕ್ಕೆ ನೀಡುತ್ತಿರುವ ಆದ್ಯತೆಯ ಭಾಗವಾಗಿ, ಕಡಿಮೆ ಖರ್ಚಿನಲ್ಲಿ ಯಾತ್ರಾರ್ಥಿಗಳು ಈ ಐತಿಹಾಸಿಕ ತಾಣಗಳನ್ನು ಅನ್ವೇಷಿಸಬಹುದು. ಇದು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಅನುಭವಿಸಲು ಉತ್ತಮ ಅವಕಾಶವಾಗಿದೆ.

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮುರುಡೇಶ್ವರಕ್ಕೆ ಪ್ರವಾಸ ಹೋಗುವವರಿಗೆ kstdcನಿಂದ ವಿಶೇಷ ಪ್ಯಾಕೇಜ್​​
ಸಾಂದರ್ಭಿಕ ಚಿತ್ರ Image Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on:Feb 04, 2026 | 2:38 PM

Share

ಬೆಂಗಳೂರು, ಫೆ.4: ಕರ್ನಾಟಕದ ದಕ್ಷಿಣ ಭಾಗಗಳಲಾಗದ ಮಂಗಳೂರು, ಉಡುಪಿ, ಇನ್ನು ಹಲವು ಜಿಲ್ಲೆಗಳು ಒಳ್ಳೆಯ ಪ್ರವಾಸಿ ತಾಣಗಳನ್ನು ಹೊಂದಿದೆ. ಇತ್ತೀಚಿನ ಕೇಂದ್ರ ಬಜೆಟ್​​​ನಲ್ಲೂ ಪ್ರವಾಸಿತಾಣಗಳಿಗೆ ಹೆಚ್ಚಿನ ಆದ್ಯತೆಗಳನ್ನು ನೀಡಲಾಗಿದೆ. ರಾಜ್ಯ ಸರ್ಕಾರ ಕೂಡ ಈ ಪ್ರವಾಸಿನ ತಾಣಗಳ ಅಭಿವೃದ್ಧಿ ಹಾಗೂ ಅಲ್ಲಿ ಹೆಚ್ಚಿನ ಪ್ರವಾಸಿಗಳು ಭೇಟಿ ನೀಡಬೇಕು ಎಂಬ ಕಾರಣಕ್ಕೆ ವಿಶೇಷ ಪ್ಯಾಕೇಜ್​​ಗಳನ್ನು ನೀಡಿದೆ. ಇದೀಗ kstdc ಕರ್ನಾಟಕದ ದಕ್ಷಿಣ ಭಾಗಗಳಲ್ಲಿರುವ ಪುಣ್ಯಕ್ಷೇತ್ರಕ್ಕೆ ಹೋಗಲು ವಿಶೇಷ ಪ್ಯಾಕೇಜ್​​​ ಒಂದನ್ನು ನೀಡಿದೆ. ಒಟ್ಟು 6 ದಿನಗಳ ಪ್ರವಾಸ ಇದ್ದಾಗಿದೆ. ಇದರಲ್ಲಿ ಎಲ್ಲ ರೀತಿ ಸೌಲಭ್ಯಗಳು ನೀಡಲಾಗಿದೆ. ಕಡಿಮೆ ಖರ್ಚಿನಲ್ಲಿ ಹೊಸ ವಿಚಾರಗಳನ್ನು ಹಾಗೂ ಹೊಸ ಹೊಸ ಸ್ಥಳಗಳನ್ನು ನೀಡಬಹುದು.

ಪ್ರವಾಸದ ಅವಧಿ: 6 ದಿನಗಳು / 5 ರಾತ್ರಿಗಳು.

ಪ್ರಮುಖ ಸ್ಥಳಗಳು: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು, ಉಡುಪಿ, ಕೊಲ್ಲೂರು, ಮುರುಡೇಶ್ವರ ಮತ್ತು ಗೋಕರ್ಣ.

ಪ್ರಯಾಣದ ಮಾರ್ಗ: ಬೆಂಗಳೂರು → ಧರ್ಮಸ್ಥಳ → ಮಂಗಳೂರು → ಉಡುಪಿ → ಮುರುಡೇಶ್ವರ → ಗೋಕರ್ಣ → ಬೆಂಗಳೂರು.

6 ದಿನಗಳ ಪ್ರವಾಸದ ವೇಳಾಪಟ್ಟಿ ಇಲ್ಲಿದೆ ನೋಡಿ:

ದಿನ 1: ರಾತ್ರಿ 09:00 ಗಂಟೆಗೆ ಕೆಎಸ್‌ಟಿಡಿಸಿ ಬುಕಿಂಗ್ ಕೌಂಟರ್, ಬಿಎಂಟಿಸಿ ಬಸ್ ನಿಲ್ದಾಣ ಯಶವಂತಪುರದಿಂದ ನಿರ್ಗಮನ.

ದಿನ 2; 05:00 am – 08:00 am ಫ್ರೆಶಪ್ ಮತ್ತು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ

09:00 am – 09:45 am ಕಲಶೇಶ್ವರ ದರ್ಶನ ಮತ್ತು ಉಪಹಾರ

11:45 am – 01:30 pm ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ ಭೇಟಿ ನೀಡಿ

01:30 pm – 05:30 pm ವರೆಗೆ ಪ್ರಯಾಣ

01:30 pm – 05:30 pm ಪ್ರಯಾಣ. ಮೂಕಾಂಬಿಕಾದೇವಿ ದರ್ಶನ ಮತ್ತು ಭೋಜನ ರಾತ್ರಿ

09:00 ಗಂಟೆಗೆ ಬೈಂದೂರಿನಲ್ಲಿ ವಾಸ್ತವ್ಯ

ದಿನ 3: ಬೆಳಿಗ್ಗೆ 06.00 ಕ್ಕೆ ಬೈಂದೂರಿನಿಂದ ಹೊರಡುವುದು

06.45 ರಿಂದ 07.30 ರವರೆಗೆ ಇಂದಗುಂಜಿ ಗಣೇಶ ದರ್ಶನ

08:00 – 08.30 ರವರೆಗೆ ಶಂಬುಲಿಂಗೇಶ್ವರ ದೇವಸ್ಥಾನ-ಗುಣವಂತೆ

09:00 – 09:45 ಕ್ಕೆ ಉಪಹಾರ

9.45 – 10:00 ರವರೆಗೆ ಬೆಳಗಿನ ಉಪಾಹಾರ

04:00 ಕ್ಕೆ ಗೋಕರ್ಣ, ಮಹಾಬಲೇಶ್ವರ ದೇವಸ್ಥಾನ ಮತ್ತು OM ಬೀಚ್

05:00 pm – 06:00 pm ಧಾರೇಶ್ವರ ದೇವಸ್ಥಾನ

06:30 pm ಹೊನ್ನಾವರ ಮತ್ತು ಅಲ್ಲಿಯೇ ವಾಸ್ತವ್ಯ

ದಿನ 4: 06:00 ಗಂಟೆಗೆ ಹೋಟೆಲ್‌ನಿಂದ ನಿರ್ಗಮನ

07:00 am – 09:30 am ಮುರುಡೇಶ್ವರ ದೇವಸ್ಥಾನ ಮತ್ತು ಉಪಹಾರ

10:30 am – 11:30 am ಆನೆಗುಡ್ಡೆ ವಿನಾಯಕ ದೇವಸ್ಥಾನದ ದರ್ಶನ

12:00 – 02:00 ಕ್ಕೆ ಉಡುಪಿ ಶ್ರೀಕೃಷ್ಣನ ದರ್ಶನ ಮತ್ತು ಮಧ್ಯಾಹ್ನ

03:00 ಕ್ಕೆ ಮಂಜುಳ ​​ದೇವಸ್ಥಾನ ಮತ್ತು ಮಧ್ಯಾಹ್ನ 03:00 ಕ್ಕೆ ಮಂಜುಳ ​​ದೇವಸ್ಥಾನ.

ಸಂಜೆ 07:30 ಕ್ಕೆ ಕಟೀಲು ದುರ್ಗಾಪರಮೇಶ್ವರಿ ದರ್ಶನಕ್ಕೆ ಆಗಮನ ಮತ್ತು ಅಲ್ಲಿಯೇ ವಾಸ್ತವ್ಯ

ಇದನ್ನೂ ಓದಿ; 720 ರೂ.ಗೆ ಒಂದೇ ದಿನದಲ್ಲಿ ಬೆಂಗಳೂರಿನ 6 ಸ್ಥಳಗಳನ್ನು ಸುತ್ತಾಡಬಹುದು

ದಿನ 5: 06:00 ಗಂಟೆಗೆ ಹೋಟೆಲ್‌ನಿಂದ ಹೊರಡುವುದು

07:30 am – 01:30 pm ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಮತ್ತು ಉಪಹಾರ

02:30 pm – 03:30 pm ಮಧ್ಯಾಹ್ನದ ಊಟದ ನಂತರ ಸೌತಡಕ ವಿನಾಯಕ ದೇವಸ್ಥಾನದ ದರ್ಶನ

05:00 pm 09:00 pm ಆದಿ ಸುಬ್ರಮಣ್ಯ, ಕುಕ್ಕೆ ಸುಬ್ರಮಣ್ಯ ಮತ್ತು 3 pm ಕುಕ್ಕೆಯಿಂದ ಹೊರಡುವುದು

ದಿನ 6: ಬೆಳಿಗ್ಗೆ 05:30 ಕ್ಕೆ ಬೆಂಗಳೂರಿಗೆ ಆಗಮನ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Wed, 4 February 26

Follow Us
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?