ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ: ಪೊಲೀಸ್- ಪ್ರತಿಭಟನೆಕಾರರ ಮಧ್ಯೆ ನೂಕಾಟ ತಳ್ಳಾಟ
ಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯನವರ ಮೂರ್ತಿ ತೆಲೆ ಎತ್ತಿದ್ದು, ಬಳಿಕ ಕಲಬುರಗಿ ಪಾಲಿಕೆ ಅದನ್ನು ತೆರವುಗೊಳಿಸಿದೆ. ಇದರಿಂದ ಕುರುಬ ಸಮುದಾಯ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಮೂರ್ತಿ ತೆರವು ಖಂಡಿಸಿ ಕುರುಬ ಸಮುದಾಯದ ಸಾವಿರಾರು ಜನ ಇಂದು (ಸೆ.29) ಕಲಬುರಗಿ ಜಿಲ್ಲಾಧಿಕಾರಿ ಕಚೇರಿಗೆ ಬಳಿ ಹೋರಾಟ ನಡೆಸಿದ್ದಾರೆ. ಜಿಲ್ಲಾಧಿಕಾರಿ ಒಳಗಡೆ ಹೋಗುತ್ತಿದ್ದ ಪ್ರತಿಭಟನೆಕಾರರನ್ನು ಪೊಲೀಸರು ತಡೆದು ಗೇಟ್ ಬಂದ್ ಮಾಡಿದ್ದಾರೆ. ಇದರಿಂದ ಪ್ರತಿಭಟನೆಕಾರರು ಹಾಗೂ ಪೊಲೀಸರ ಮಧ್ಯೆ ತಳ್ಳಾಟ ನೂಕಾಟ ನಡೆಯಿತು.
ಕಲಬುರಗಿ, (ಸೆಪ್ಟೆಂಬರ್ 29): ಕಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯನವರ ಮೂರ್ತಿ ತೆಲೆ ಎತ್ತಿದ್ದು, ಬಳಿಕ ಕಲಬುರಗಿ ಪಾಲಿಕೆ ಅದನ್ನು ತೆರವುಗೊಳಿಸಿದೆ. ಇದರಿಂದ ಕುರುಬ ಸಮುದಾಯ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಮೂರ್ತಿ ತೆರವು ಖಂಡಿಸಿ ಕುರುಬ ಸಮುದಾಯದ ಸಾವಿರಾರು ಜನ ಇಂದು (ಸೆ.29) ಕಲಬುರಗಿ ಜಿಲ್ಲಾಧಿಕಾರಿ ಕಚೇರಿಗೆ ಬಳಿ ಹೋರಾಟ ನಡೆಸಿದ್ದಾರೆ. ಜಿಲ್ಲಾಧಿಕಾರಿ ಒಳಗಡೆ ಹೋಗುತ್ತಿದ್ದ ಪ್ರತಿಭಟನೆಕಾರರನ್ನು ಪೊಲೀಸರು ತಡೆದು ಗೇಟ್ ಬಂದ್ ಮಾಡಿದ್ದಾರೆ. ಇದರಿಂದ ಪ್ರತಿಭಟನೆಕಾರರು ಹಾಗೂ ಪೊಲೀಸರ ಮಧ್ಯೆ ತಳ್ಳಾಟ ನೂಕಾಟ ನಡೆಯಿತು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

