Video: ರಾಜ್ಯದಲ್ಲಿ ಮತ್ತೊಂದು ಗುಸುಗುಸು, ಸಿದ್ದರಾಮಯ್ಯ ಬಗ್ಗೆ ಕುರುಬ ಸಮುದಾಯದ ಮುಖಂಡರ ಪಿಸುಮಾತು ವೈರಲ್

Video: ರಾಜ್ಯದಲ್ಲಿ ಮತ್ತೊಂದು ಗುಸುಗುಸು, ಸಿದ್ದರಾಮಯ್ಯ ಬಗ್ಗೆ ಕುರುಬ ಸಮುದಾಯದ ಮುಖಂಡರ ಪಿಸುಮಾತು ವೈರಲ್

TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 09, 2022 | 4:18 PM

ಕುರುಬ ಸಮುದಾಯದ ಮುಖಂಡರಾದ ಮುಕುಡಪ್ಪ ಮತ್ತು ಎಸ್ . ಪುಟ್ಟಸ್ವಾಮಿ ಪಿಸುಮಾತು ನಡೆಸಿದ್ದು, ಆ ದೊಡ್ಡ ನಾಯಕನ ಬಗ್ಗೆ ಆಡಿದ ಪಿಸುಮಾತು ಸಂಚಲನ ಮೂಡಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಗುಸುಗುಸು.. ಪಿಸುಪಿಸು ಮಾತು ಬಹಿರಂಗವಾಗಿದೆ.  ಕುರುಬ ಸಮುದಾಯದ ಕೆಎಸ್ ಈಶ್ವರಪ್ಪ ಅವರನ್ನು ಮತ್ತೆ ಸಂಪುಟ ಸೇರಿಸಿಕೊಳ್ಳವಂತೆ ಕರೆಯಲಾಗಿದ್ದ ಸುದ್ದಿಗೋಷ್ಠಿಗೂ ಮುನ್ನ ಸಿದ್ದರಾಮಯ್ಯನವರ ವೈಯಕ್ತಿಕ ಜೀವನದ ಬಗ್ಗೆ ಪಿಸು ಮಾತುಗಳನ್ನಾಡಿದ್ದಾರೆ.

ಕುರುಬ ಸಮುದಾಯದ ಮುಖಂಡರಾದ ಮುಕುಡಪ್ಪ ಮತ್ತು ಎಸ್ . ಪುಟ್ಟಸ್ವಾಮಿ ಪಿಸುಮಾತು ನಡೆಸಿದ್ದು, ಮುರುಘಾ ಸ್ವಾಮೀಜಿ ವಿಷಯ ಹೊರಬಂದಿದೆ. ನಮ್ಮ ಟಗರು ಏನ್ ಕಡಿಮೆನಾ? 20 ಕುರಿಗಳ ಮೇಲೆ ಒಂದು ಟಗರು ಎಗರಿ ಬೀಳುತ್ತೆ ಅಂತೆಲ್ಲ ಮಾಜಿ ಸಿಎಂ  ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿದ್ದು, ಭಾರೀ ಸಂಚಲನ ಮೂಡಿಸಿದೆ.

 

Published on: Nov 09, 2022 04:11 PM