ಕಾರ್ಮಿಕರು ಇರುವ ಸ್ಥಳದಲ್ಲೇ ಕೊವಿಡ್ ಲಸಿಕೆ, ಇ ಶ್ರಮ್ ಯೋಜನೆಯಡಿ 15 ರೂ ನೋಂದಣಿಗೆ 2 ಲಕ್ಷದವರೆಗೆ ಇನ್ಶೂರೆನ್ಸ್: ಸಚಿವ ಶಿವರಾಮ ಹೆಬ್ಬಾರ

ಕಟ್ಟಡ ಕಾರ್ಮಿಕರು, ರೈತರು, ಕ್ಷೌರಿಕರು, ಚಾಲಕರು, ಟೈಲರ್‌ಗಳು, ವಲಸೆ ಕಾರ್ಮಿಕರು ಸೇರಿದಂತೆ ಹಲವರು ಈ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಮಿಕರು ಇರುವ ಸ್ಥಳದಲ್ಲೇ ಕೊವಿಡ್ ಲಸಿಕೆ, ಇ ಶ್ರಮ್ ಯೋಜನೆಯಡಿ 15 ರೂ ನೋಂದಣಿಗೆ 2 ಲಕ್ಷದವರೆಗೆ ಇನ್ಶೂರೆನ್ಸ್: ಸಚಿವ ಶಿವರಾಮ ಹೆಬ್ಬಾರ
ಶಿವರಾಮ ಹೆಬ್ಬಾರ್​
Follow us
TV9 Web
| Updated By: guruganesh bhat

Updated on:Aug 26, 2021 | 3:36 PM

ಬೆಂಗಳೂರು: ಕಾರ್ಮಿಕರಿಗೆ ಅವರು ಇರುವ ಸ್ಥಳದಲ್ಲೇ ಕೊವಿಡ್ ವ್ಯಾಕ್ಸಿನ್ ನೀಡಲಿದ್ದೇವೆ. ಈ ಕಾರ್ಯಕ್ಕಾಗಿ ಕೊವಿಶೀಲ್ಡ್ ವ್ಯಾಕ್ಸಿನ್ ತೆಗೆದುಕೊಳ್ಳಲು ಇಲಾಖೆ ನಿರ್ಧಾರ ಮಾಡಿದೆ. ಜತೆಗೆ ಕಾರ್ಮಿಕರಿಗೆ ಉಪಯುಕ್ತವಾಗುವಂತೆ ಶೀಘ್ರವೇ ಹೊಸ ಕಾನೂನು ತರಲಿದ್ದೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ-ಶ್ರಮ್ ಕಾರ್ಯಕ್ರಮವನ್ನು ರಾಜ್ಯದಲ್ಲೂ ಜಾರಿಗೊಳಿಸಲಾಗುತ್ತಿದೆ. ಕಟ್ಟಡ ಕಾರ್ಮಿಕರು, ರೈತರು, ಕ್ಷೌರಿಕರು, ಚಾಲಕರು, ಟೈಲರ್‌ಗಳು, ವಲಸೆ ಕಾರ್ಮಿಕರು ಸೇರಿದಂತೆ ಹಲವರು ಈ ವ್ಯಾಪ್ತಿಯಲ್ಲಿ ಬರುತ್ತಾರೆ. ಕಟ್ಟಡ ಕಾರ್ಮಿಕರು, ರೈತರು, ಕ್ಷೌರಿಕರು, ಚಾಲಕರು, ಟೈಲರ್‌ಗಳು, ವಲಸೆ ಕಾರ್ಮಿಕರು ಸೇರಿದಂತೆ ಹಲವರು ಈ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಮೈಸೂರಿನಲ್ಲಿ ನಡೆದ ಘಟನೆ ಅಘಾತಕಾರಿ. ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಇಂತಹ ದುರ್ಘಟನೆಗಳು ನಡೆದಿವೆ. ರಾಜೀನಾಮೆ ಕೇಳೋದು ವಿರೋಧ ಪಕ್ಷಗಳ ಕೆಲಸ. ರಾಜಕೀಯ ಕಾರಣಕ್ಕೋಸ್ಕರ ರಾಜೀನಾಮೆ ಕೇಳ್ತಿದ್ದಾರೆ. ಅಪರಾಧಿಗಳನ್ನ ಬಿಡುವ ಮಾತೆ ಇಲ್ಲ. ಯಾರು ಎಷ್ಟೇ ದೊಡ್ಡವರಾದ್ರೂ ಅವರಿಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಸ್ಪಷ್ಟಪಡಿಸಿದರು.

ಇದನ್ನೂ ಓದಿ: 

ಕಾಂಗ್ರೆಸ್​ನವರು ನನ್ನ ಮೇಲೆ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ

Afghanistan Crisis: 6 ವರ್ಷ ಅಮೆರಿಕ ಸೇನೆಯ ಬಂಧಿಯಾಗಿದ್ದಾತ ಅಫ್ಘಾನಿಸ್ತಾನದ ಮುಂದಿನ ರಕ್ಷಣಾ ಸಚಿವ!

(Labour Minister Shivaram Hebbar says will give Covid vaccine on the spot where workers are located)

Published On - 3:09 pm, Thu, 26 August 21

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ