Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡದ ಮೇಲೆ ಗಾರೆ ಕೆಲಸ ಮಾಡುವಾಗ.. ವಿದ್ಯುತ್​ ತಂತಿ ತಗುಲಿ ವಿಜಯಪುರದ ಕಾರ್ಮಿಕ ಸಾವು

ವಿದ್ಯುತ್​ ತಂತಿ ತಗುಲಿ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದ ಹೊನ್ನಸಂದ್ರದಲ್ಲಿ ನಡೆದಿದೆ. ಕಟ್ಟಡದ ಮೇಲೆ ಕೆಲಸ ಮಾಡುವಾಗ ದುರ್ಘಟನೆ ಸಂಭವಿಸಿದೆ.

ಕಟ್ಟಡದ ಮೇಲೆ ಗಾರೆ ಕೆಲಸ ಮಾಡುವಾಗ.. ವಿದ್ಯುತ್​ ತಂತಿ ತಗುಲಿ ವಿಜಯಪುರದ ಕಾರ್ಮಿಕ ಸಾವು
ವಿದ್ಯುತ್​ ತಂತಿ ತಗುಲಿ ಕೂಲಿ ಕಾರ್ಮಿಕ ಸಾವು
Follow us
KUSHAL V
|

Updated on:Jan 29, 2021 | 6:28 PM

ಬೆಂಗಳೂರು: ವಿದ್ಯುತ್​ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದ ಹೊನ್ನಸಂದ್ರದಲ್ಲಿ ನಡೆದಿದೆ. ಕಟ್ಟಡದ ಮೇಲೆ ಕೆಲಸ ಮಾಡುವಾಗ ದುರ್ಘಟನೆ ಸಂಭವಿಸಿದೆ.

ವಿಜಯಪುರ ಮೂಲದ ದೇವಲಾ(20) ಮೃತ ಕೂಲಿ ಕಾರ್ಮಿಕ. ಸಿದ್ಧಲಿಂಗೇಶ್ವರ ಸ್ವಾಮಿ ಎಂಬುವವರಿಗೆ ಸೇರಿದ ಜಾಗದಲ್ಲಿ ಕರೆಂಟ್​ ಲೈನ್ ಕೆಳಗಡೆ ಕಟ್ಟಡ ನಿರ್ಮಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಇದೀಗ, ವಿದ್ಯುತ್ ತಂತಿಯ ಕೆಳಗಡೆ ಅಕ್ರಮವಾಗಿ ಕೆಲಸ ನಡೀತಿದ್ರೂ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಜೊತೆಗೆ, ಬೆಸ್ಕಾಂ ಸಿಬ್ಬಂದಿ ವಿರುದ್ಧ ಸ್ಥಳೀಯ ನಿವಾಸಿಗಳ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM

Published On - 6:17 pm, Fri, 29 January 21

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್