ಪ್ರಧಾನಿ ಮೋದಿಯಿಂದ ಶ್ಲಾಘನೆ ಪಡೆದ ಕಾಮೇಗೌಡ್ರಿಗೆ ಸಿಕ್ತು ಮತ್ತೊಂದು ಸ್ಪೆಷಲ್ ಗಿಫ್ಟ್​?!

ಬೆಂಗಳೂರು: ಇತ್ತೀಚೆಗೆ ನಡೆದ ಮನ್​ ಕೀ ಬಾತ್​ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರಿಂದ ತಮ್ಮ ಕಾರ್ಯಕ್ಕೆ ಶ್ಲಾಘನೆ ಪಡೆದ ಮಂಡ್ಯದ ದಾಸನದೊಡ್ಡಿಯ ಕಾಮೇಗೌಡರಿಗೆ ಇದೀಗ ಕರ್ನಾಟಕ ಸರ್ಕಾರ ಭರ್ಜರಿ ಉಡುಗೊರೆ ಒಂದನ್ನು ನೀಡಿದೆ. ಇದನ್ನೂ ಓದಿ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ ಕಾಮೇಗೌಡರಿಗೆ ಸಿಕ್ತು ಲೈಫ್​ಟೈಮ್​ ಬಸ್​ ಪಾಸ್​..! ಕೆರೆಗಳ ಹರಿಕಾರ, ‘ಆಧುನಿಕ ಭಗೀರಥ’ ಎಂದೇ ಪ್ರಖ್ಯಾತಿ ಪಡೆದಿರುವ ಕಾಮೇಗೌಡರಿಗೆ KSRTC ಸಂಸ್ಥೆಯು ತನ್ನ ಎಲ್ಲಾ ಬಸ್​ಗಳಲ್ಲಿ, ಕಾಮೇಗೌಡರು ತಮ್ಮ ಜೀವನುದ್ದಕ್ಕೂ ಉಚಿತವಾಗಿ […]

ಪ್ರಧಾನಿ ಮೋದಿಯಿಂದ ಶ್ಲಾಘನೆ ಪಡೆದ ಕಾಮೇಗೌಡ್ರಿಗೆ ಸಿಕ್ತು ಮತ್ತೊಂದು ಸ್ಪೆಷಲ್ ಗಿಫ್ಟ್​?!
Follow us
KUSHAL V
| Updated By:

Updated on:Jul 02, 2020 | 6:40 PM

ಬೆಂಗಳೂರು: ಇತ್ತೀಚೆಗೆ ನಡೆದ ಮನ್​ ಕೀ ಬಾತ್​ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರಿಂದ ತಮ್ಮ ಕಾರ್ಯಕ್ಕೆ ಶ್ಲಾಘನೆ ಪಡೆದ ಮಂಡ್ಯದ ದಾಸನದೊಡ್ಡಿಯ ಕಾಮೇಗೌಡರಿಗೆ ಇದೀಗ ಕರ್ನಾಟಕ ಸರ್ಕಾರ ಭರ್ಜರಿ ಉಡುಗೊರೆ ಒಂದನ್ನು ನೀಡಿದೆ.

ಇದನ್ನೂ ಓದಿ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಕಾಮೇಗೌಡರಿಗೆ ಸಿಕ್ತು ಲೈಫ್​ಟೈಮ್​ ಬಸ್​ ಪಾಸ್​..! ಕೆರೆಗಳ ಹರಿಕಾರ, ‘ಆಧುನಿಕ ಭಗೀರಥ’ ಎಂದೇ ಪ್ರಖ್ಯಾತಿ ಪಡೆದಿರುವ ಕಾಮೇಗೌಡರಿಗೆ KSRTC ಸಂಸ್ಥೆಯು ತನ್ನ ಎಲ್ಲಾ ಬಸ್​ಗಳಲ್ಲಿ, ಕಾಮೇಗೌಡರು ತಮ್ಮ ಜೀವನುದ್ದಕ್ಕೂ ಉಚಿತವಾಗಿ ಪ್ರಯಾಣಿಸಲು ಲೈಫ್​ಟೈಮ್​ ಬಸ್ ಪಾಸ್ ನೀಡಿದೆ. ಸಾರಿಗೆ ಸಂಸ್ಥೆಯ ಟ್ವಿಟರ್​ ಖಾತೆಯ ಮೂಲಕ ಇದನ್ನು ಹಂಚಿಕೊಂಡ ವ್ಯವಸ್ಥಾಪಕ‌ ನಿರ್ದೇಶಕ ಶಿವಯೋಗಿ ಸಿ. ಕಳಸದ ಮುಖ್ಯಮಂತ್ರಿ ಮತ್ತು ಕರ್ನಾಟಕ ಸರ್ಕಾರ ಶ್ರೀ ಕಾಮೇಗೌಡ ಅವರ ಅಪರಿಮಿತ ಸಾಧನೆಗಾಗಿ ಈ ಉಚಿತ ಬಸ್​ ಪಾಸ್ ನೀಡಲು ಆದೇಶಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

Published On - 5:44 pm, Thu, 2 July 20

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ