AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​​ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಆರೋಪಿ ಲಕ್ಷ್ಮೀಪತಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೀಪತಿ ಮೇಲೆ ಇದುವರೆಗೆ ಎಫ್​ಐಆರ್ ದಾಖಲಾಗಿಲ್ಲವಾದರೂ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಸಾಧ್ಯತೆ ಇದೆ. ಇದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಲಕ್ಷ್ಮೀಪತಿ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ.

ರಮೇಶ್​​ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಆರೋಪಿ ಲಕ್ಷ್ಮೀಪತಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ
ನಿರೀಕ್ಷಣಾ ಜಾಮೀನಿನ ಮೊರೆ ಹೋದ ಲಕ್ಷ್ಮೀಪತಿ
Skanda
|

Updated on:Mar 20, 2021 | 4:51 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಲಕ್ಷ್ಮೀಪತಿ ಸಿಟಿ ಸಿವಿಲ್​ ಕೋರ್ಟ್​ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೀಪತಿ ಮೇಲೆ ಇದುವರೆಗೆ ಎಫ್​ಐಆರ್ ದಾಖಲಾಗಿಲ್ಲವಾದರೂ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಸಾಧ್ಯತೆ ಇದೆ. ಇದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಲಕ್ಷ್ಮೀಪತಿ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ. ಸದಾಶಿವ ನಗರ ಪೊಲೀಸ್ ಹಾಗೂ ಎಸ್ಐಟಿಯನ್ನು ಪ್ರತಿವಾದಿಯಾಗಿಸಿ ಅರ್ಜಿ ಸಲ್ಲಿಸಲಾಗಿದ್ದು, ಮುಂದಿನ ಬೆಳವಣಿಗೆ ಕುತೂಹಲ ಹುಟ್ಟಿಸಿದೆ.

Published On - 4:36 pm, Sat, 20 March 21

Follow Us
Skanda
Skanda
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ