ತಪ್ಪಿತು ಭಾರೀ ದುರಂತ! ಶರಾವತಿ ಹಿನ್ನೀರಿನಲ್ಲಿ ಡಿಕ್ಕಿ ಹೊಡೆದ ಲಾಂಜ್​ಗಳು

ಸಿಗಂಧೂರೇಶ್ವರಿ ದೇವಾಲಯಕ್ಕೆ ಹೋಗುವ ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್​​​ಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡು, ಭಾರಿ ಅನಾಹುತ ತಪ್ಪಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶರಾವತಿ ನದಿಯ ಹಿನ್ನೀರಿನಲ್ಲಿ ಈ ಘಟನೆ ಸಂಭವಿಸಿದೆ. ಲಾಂಜ್​​ಗಳನ್ನು ಮಂಜುನಾಥ  ಮತ್ತು ಸುನಿಲ್ ಎಂಬುವವರು ಚಲಾಯಿಸುತ್ತಿದ್ದರು. ಈ ಇಬ್ಬರು ಅನಧಿಕೃತ  ಲಾಂಜ್​ ಚಾಲಕರಾಗಿದ್ದರು ಎನ್ನಲಾಗಿದೆ. ಚಾಲಕರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನದಿ ದಡದಲ್ಲಿರುವ ಸಿಗಂಧೂರೇಶ್ವರಿ ದೇವಾಲಯಕ್ಕೆ ಎರಡೂ ಲಾಂಜ್​​ನಲ್ಲಿ ಸುಮಾರು 500ಕ್ಕೂ […]

ತಪ್ಪಿತು  ಭಾರೀ ದುರಂತ! ಶರಾವತಿ ಹಿನ್ನೀರಿನಲ್ಲಿ ಡಿಕ್ಕಿ ಹೊಡೆದ ಲಾಂಜ್​ಗಳು
Follow us
ಸಾಧು ಶ್ರೀನಾಥ್​
|

Updated on:Sep 11, 2019 | 5:08 PM

ಸಿಗಂಧೂರೇಶ್ವರಿ ದೇವಾಲಯಕ್ಕೆ ಹೋಗುವ ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್​​​ಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡು, ಭಾರಿ ಅನಾಹುತ ತಪ್ಪಿದೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶರಾವತಿ ನದಿಯ ಹಿನ್ನೀರಿನಲ್ಲಿ ಈ ಘಟನೆ ಸಂಭವಿಸಿದೆ. ಲಾಂಜ್​​ಗಳನ್ನು ಮಂಜುನಾಥ  ಮತ್ತು ಸುನಿಲ್ ಎಂಬುವವರು ಚಲಾಯಿಸುತ್ತಿದ್ದರು. ಈ ಇಬ್ಬರು ಅನಧಿಕೃತ  ಲಾಂಜ್​ ಚಾಲಕರಾಗಿದ್ದರು ಎನ್ನಲಾಗಿದೆ. ಚಾಲಕರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನದಿ ದಡದಲ್ಲಿರುವ ಸಿಗಂಧೂರೇಶ್ವರಿ ದೇವಾಲಯಕ್ಕೆ ಎರಡೂ ಲಾಂಜ್​​ನಲ್ಲಿ ಸುಮಾರು 500ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಲಾಂಜ್​​ನಲ್ಲಿದ್ದ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು ಈ ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

Published On - 12:48 pm, Wed, 11 September 19

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ