ರಾಜ್ಯದಲ್ಲಿ ಕೊರೊನಾ ಸೋಂಕಿತರ ಲೇಟೆಸ್ಟ್​ ಅಪ್ಡೇಟ್ಸ್​ ಇಲ್ಲಿದೆ ನೋಡಿ..

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಲಬುರಗಿ ಜಿಲ್ಲೆಯ 5 ಮಂದಿಗೆ, ಬೆಂಗಳೂರಿನ ಇಬ್ಬರು ಹಾಗೂ ಮೈಸೂರಿನ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹಾಗಾಗಿ ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 427 ವೈರಸ್ ಸೋಂಕಿತರ ಪೈಕಿ ಇದುವರೆಗೂ 131 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿನಿಂದ 17 ಜನ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಲೇಟೆಸ್ಟ್​ ಅಪ್ಡೇಟ್ಸ್​ ಇಲ್ಲಿದೆ ನೋಡಿ..
ಸಾಧು ಶ್ರೀನಾಥ್​

Updated on: Apr 22, 2020 | 5:38 PM

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಲಬುರಗಿ ಜಿಲ್ಲೆಯ 5 ಮಂದಿಗೆ, ಬೆಂಗಳೂರಿನ ಇಬ್ಬರು ಹಾಗೂ ಮೈಸೂರಿನ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹಾಗಾಗಿ ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 427 ವೈರಸ್ ಸೋಂಕಿತರ ಪೈಕಿ ಇದುವರೆಗೂ 131 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿನಿಂದ 17 ಜನ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:37 pm, Wed, 22 April 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us