AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ಸೋಂಕಿತರ​ ಅಪ್ಡೇಟ್ಸ್​ ಇಲ್ಲಿದೆ ನೋಡಿ..

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಹೊಸದಾಗಿ 18 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದೇ ದಿನ 11 ಜನರಿಗೆ ಕೊರೊನಾ ಸೋಂಕು ವಕ್ಕರಿಸಿದ್ದು, ಬಾಗಲಕೋಟೆ 2, ಬೆಳಗಾವಿ 2, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 11 ಜನರಿಗೆ ಸೋಂಕು ತಗುಲಿದ್ದು, ಹೊಂಗಸಂದ್ರದ 419ನೇ ಸೋಂಕಿತನಿಂದ ಇಂದು ಮತ್ತೆ ಐವರಿಗೆ ಕೊರೊನಾ ಅಟ್ಯಾಕ್ […]

ರಾಜ್ಯದಲ್ಲಿ ಕೊರೊನಾ ಸೋಂಕಿತರ​ ಅಪ್ಡೇಟ್ಸ್​ ಇಲ್ಲಿದೆ ನೋಡಿ..
ಸಾಧು ಶ್ರೀನಾಥ್​
|

Updated on:Apr 24, 2020 | 1:11 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಹೊಸದಾಗಿ 18 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದೇ ದಿನ 11 ಜನರಿಗೆ ಕೊರೊನಾ ಸೋಂಕು ವಕ್ಕರಿಸಿದ್ದು, ಬಾಗಲಕೋಟೆ 2, ಬೆಳಗಾವಿ 2, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 11 ಜನರಿಗೆ ಸೋಂಕು ತಗುಲಿದ್ದು, ಹೊಂಗಸಂದ್ರದ 419ನೇ ಸೋಂಕಿತನಿಂದ ಇಂದು ಮತ್ತೆ ಐವರಿಗೆ ಕೊರೊನಾ ಅಟ್ಯಾಕ್ ಆಗಿದೆ. ನಿನ್ನೆ 419ನೇ ಸೋಂಕಿತನಿಂದ 14 ಜನರಿಗೆ ಸೋಂಕು ತಗುಲಿತ್ತು. 446ನೇ ಕೊರೊನಾ ಸೋಂಕಿತೆಗೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಕೊರೊನಾ ಸೋಂಕು ಹರಡಿದ ಬಗ್ಗೆ ತನಿಖೆ ಪ್ರಗತಿಯಲ್ಲಿದೆ.

ಕರ್ನಾಟಕದಲ್ಲಿ 463 ಸೋಂಕಿತರ ಪೈಕಿ ಇದುವರೆಗೂ 150 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಈವರೆಗೆ 18 ಜನ ಬಲಿಯಾಗಿದ್ದಾರೆ.

Published On - 1:09 pm, Fri, 24 April 20

Follow Us
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ