ಕಾನೂನು ಸಚಿವ ಮಾಧುಸ್ವಾಮಿಗೆ ಕೊರೊನಾ ಪಾಸಿಟಿವ್​, ಆಸ್ಪತ್ರೆಯಲ್ಲಿ ಚಿಕಿತ್ಸೆ

| Updated By: ಸಾಧು ಶ್ರೀನಾಥ್​

Updated on: Sep 28, 2020 | 5:10 PM

ಬೆಂಗಳೂರು: ಕಾನೂನು ಸಚಿವ JC ಮಾಧುಸ್ವಾಮಿಗೆ ಕೊರೊನಾ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾಧುಸ್ವಾಮಿ ಶನಿವಾರ ವಿಧಾನಸೌಧದಲ್ಲಿ ಕೊವಿಡ್ ಟೆಸ್ಟ್ ಮಾಡಿಸಿದ್ದರು. ಭಾನುವಾರದಂದು ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾನೂನು ಸಚಿವ ಮಾಧುಸ್ವಾಮಿಗೆ ಕೊರೊನಾ ಪಾಸಿಟಿವ್​, ಆಸ್ಪತ್ರೆಯಲ್ಲಿ ಚಿಕಿತ್ಸೆ
Follow us on

ಬೆಂಗಳೂರು: ಕಾನೂನು ಸಚಿವ JC ಮಾಧುಸ್ವಾಮಿಗೆ ಕೊರೊನಾ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮಾಧುಸ್ವಾಮಿ ಶನಿವಾರ ವಿಧಾನಸೌಧದಲ್ಲಿ ಕೊವಿಡ್ ಟೆಸ್ಟ್ ಮಾಡಿಸಿದ್ದರು. ಭಾನುವಾರದಂದು ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದಾರೆ.