AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಹಶೀಲ್ದಾರ್ ವಿರುದ್ಧ ವಕೀಲರ ಧರಣಿ

ಕೋರ್ಟ್ ಹಾಲ್​ನಿಂದ ವಕೀಲರೊಬ್ಬರನ್ನು ಹೊರಕಳುಹಿಸಿದಕ್ಕೆ ತಹಶೀಲ್ದಾರ್ ವಿರುದ್ಧ ವಕೀಲರು ಪ್ರತಿಭಟನೆ ನಡೆಸಿದ್ದಾರೆ.

ತಹಶೀಲ್ದಾರ್ ವಿರುದ್ಧ ವಕೀಲರ ಧರಣಿ
ವಕೀಲರ ಧರಣಿ
sandhya thejappa
sandhya thejappa| Edited By: |

Updated on: Jan 06, 2021 | 6:54 PM

Share

ರಾಮನಗರ: ಕನಕಪುರ ತಹಶೀಲ್ದಾರ್ ವಿರುದ್ಧ ಘೋಷಣೆ ಕೂಗಿ, ವಕೀಲರು ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಕೋರ್ಟ್ ಹಾಲ್​ನಿಂದ ವಕೀಲರೊಬ್ಬರನ್ನು ಹೊರಕಳುಹಿಸಿದ ಹಿನ್ನೆಲೆ ಕನಕಪುರ ತಹಶೀಲ್ದಾರ್ ವರ್ಷಾ ಒಡೆಯರ್ ವಿರುದ್ಧ ವಕೀಲರು ಆಕ್ರೋಶ ವ್ಯಕ್ತಪಡಿಸಿ, ರಿಯಲ್ ಎಸ್ಟೇಟ್ ಏಜೆಂಟ್ ಎಂದು ತಹಶೀಲ್ದರ್ ವಿರುದ್ಧ ಘೋಷಣೆ ಕೂಗಿದರು.

ಬೆಳಗಾವಿ ಜಿಲ್ಲೆಯ ರಾಯಬಾಗ ತಹಶೀಲ್ದಾರ್​ ಅಮಾನತು | Raibag Tahsildar suspended over misuse of Covid-19 funds

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ