ರಾಮನಗರ: ಕನಕಪುರ ತಹಶೀಲ್ದಾರ್ ವಿರುದ್ಧ ಘೋಷಣೆ ಕೂಗಿ, ವಕೀಲರು ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಕೋರ್ಟ್ ಹಾಲ್ನಿಂದ ವಕೀಲರೊಬ್ಬರನ್ನು ಹೊರಕಳುಹಿಸಿದ ಹಿನ್ನೆಲೆ ಕನಕಪುರ ತಹಶೀಲ್ದಾರ್ ವರ್ಷಾ ಒಡೆಯರ್ ವಿರುದ್ಧ ವಕೀಲರು ಆಕ್ರೋಶ ವ್ಯಕ್ತಪಡಿಸಿ, ರಿಯಲ್ ಎಸ್ಟೇಟ್ ಏಜೆಂಟ್ ಎಂದು ತಹಶೀಲ್ದರ್ ವಿರುದ್ಧ ಘೋಷಣೆ ಕೂಗಿದರು.
ಬೆಳಗಾವಿ ಜಿಲ್ಲೆಯ ರಾಯಬಾಗ ತಹಶೀಲ್ದಾರ್ ಅಮಾನತು | Raibag Tahsildar suspended over misuse of Covid-19 funds