ವಿಜಯಪುರದಲ್ಲಿ ಮರವೇರಿ ಕುಳಿತ ಚಿರತೆ; ಗ್ರಾಮಸ್ಥರಿಂದ ಅರಣ್ಯಾಧಿಕಾರಿಗಳ ವಿರುದ್ಧ ಆರೋಪ

ಹೂವಿನಹಡಗಲಿ ತಾಲೂಕಿನ ಗ್ರಾಮದಲ್ಲಿ ಕಳೆದ 2-3 ದಿನಗಳಿಂದ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇನ್ನು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣಕ್ಕೆ ಚಿರತೆಯನ್ನ ಓಡಿಸಿದ ಗ್ರಾಮಸ್ಥರು ಚಿರತೆಗಾಗಿ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ.

ವಿಜಯಪುರದಲ್ಲಿ ಮರವೇರಿ ಕುಳಿತ ಚಿರತೆ; ಗ್ರಾಮಸ್ಥರಿಂದ ಅರಣ್ಯಾಧಿಕಾರಿಗಳ ವಿರುದ್ಧ ಆರೋಪ
ಚಿರತೆ ( ಪ್ರಾತಿನಿಧಿಕ ಚಿತ್ರ)
Follow us
preethi shettigar
| Updated By: ganapathi bhat

Updated on: Apr 12, 2021 | 4:35 PM

ವಿಜಯಪುರ: ಜಿಲ್ಲೆಯ ಹಿರೇಬನ್ನಿಮಟ್ಟಿ ಗ್ರಾಮದ ಬಳಿ ಮರವೇರಿ ಕುಳಿತಿದ್ದ ಚಿರತೆಯನ್ನು ಗ್ರಾಮಸ್ಥರೆಲ್ಲರೂ ಸೇರಿ ಓಡಿಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಗ್ರಾಮದಲ್ಲಿ ಕಳೆದ 2-3 ದಿನಗಳಿಂದ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇನ್ನು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣಕ್ಕೆ ಚಿರತೆಯನ್ನ ಓಡಿಸಿದ ಗ್ರಾಮಸ್ಥರು ಚಿರತೆಗಾಗಿ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ.

ಈ ಹಿಂದೆ ಮೈಸೂರಿನಲ್ಲಿ ಕರಿ ಚಿರತೆ ಪತ್ತೆಯಾಗಿತ್ತು ಇತ್ತೀಚಿಗೆ ಕರಿಚಿರತೆ ಮರ ಏರುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿತ್ತು. ಜಿಲ್ಲೆಯ ಹೆಚ್.ಡಿ.ಕೋಟೆಯ ನಾಗರಹೊಳೆಯ ದಮ್ಮನ ಕಟ್ಟೆಯಲ್ಲಿ ಸಫಾರಿ ಮಾಡಿದ ಪ್ರವಾಸಿಗರಿಗೆ, ಕರಿಚಿರತೆ ಕಾಣಿಸಿಕೊಂಡು ಮುದ ನೀಡುತ್ತಿದೆ. ಇತ್ತೀಚೆಗಂತೂ ಪ್ರವಾಸಿಗರು ಈ ಕರಿಚಿರತೆ ನೋಡುವುದಕ್ಕೆ ನಾಗರಹೊಳೆಯ ಕಬಿನಿ ಕಡೆ ಮುಖ ಮಾಡುತ್ತಿದ್ದಾರೆ.

ಅದರಲ್ಲೂ ವಿಶೇಷವೆಂದರೆ, ಕರಿಚಿರತೆಯ ಫೋಟೋ ತೆಗೆಯುವ ಸಲುವಾಗಿ ದೇಶ ವಿದೇಶದ ಮೂಲೆ ಮೂಲೆಗಳಿಂದ ಪ್ರವಾಸಿಗರು ನಾಗರಹೊಳೆಯ ದಮ್ಮನ ಕಟ್ಟೆಯಲ್ಲಿ ಸಫಾರಿ ಮಾಡಲು ಬರುತ್ತಿದ್ದಾರೆ. ಪ್ರವಾಸಿಗರು ಕಾಡಲ್ಲಿ ಸಫಾರಿ ಮಾಡುವ ವೇಳೆ ಕರಿಚಿರತೆ ಕಾಣಿಸಿಕೊಂಡಿದೆ. ಈ ವೇಳೆ ಕೆಲ ಸಮಯ ಅಲ್ಲೇ ಓಡಾಡಿದ ‘ಕರಿಯ’ ಸರ ಸರನೇ ಮರವೇರಿದ್ದಾನೆ. ಈ ರೀತಿ ಕರಿಚಿರತೆ ಮರ ಏರುವ ದೃಶ್ಯವನ್ನು ಪ್ರವಾಸಿಗರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ಅಪರೂಪದ ಚಿರತೆ ಸಾಮಾನ್ಯವಾಗಿ ಚಿರತೆ ಹಳದಿ ಬಣ್ಣದಿಂದಲೆ ಇರುತ್ತದೆ. ಆದರೆ ಈ ಚಿರತೆ ಕಪ್ಪಾಗಿರಲು ಕಾರಣ ಎಂದರೆ ಚಿರತೆ ದೇಹದಲ್ಲಿ ಮೆಲನಿಸ್ಟಿಕ್ ಜೀನ್ ಹೆಚ್ಚಾದರೆ ಈ ರೀತಿ ಹಳದಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಆದರೆ ಇದರ ಮರಿಗಳು ಕಪ್ಪಾಗಿಯೆ ಹುಟ್ಟುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ತನ್ನ ಮರಿಗಳು ಹಳದಿ ಬಣ್ಣದಲ್ಲೆ ಹುಟ್ಟುತ್ತವೆ. ಈ ರೀತಿ ಈ ಹಿಂದೆಯು ಕೂಡ ಕಪ್ಪು ಹೆಣ್ಣು ಚಿರತೆ ಮರಿಗಳು ಹಳದಿ ಬಣ್ಣದಲ್ಲೆ ಹುಟ್ಟಿರುವ ಉದಾಹರಣೆಗೆ ಇದೆ. ಈ ಕರಿಚಿರತೆ ಸಫಾರಿ ಜಾಗದಲ್ಲಿ ತನ್ನ ಸಾಮ್ರಾಜ್ಯ ಸ್ಥಾಪನೆ ಮಾಡಿಕೊಂಡಿರುವ ಕಾರಣ ಪ್ರವಾಸಿಗರಿಗೆ ಕಾಣಿಸಿಕೊಳ್ಳುತ್ತಿದೆ.

ಇದನ್ನೂ ಓದಿ:

 Nagarhole National Park: ಕರಿ ಚಿರತೆ ಮರವೇರುವ ಅಪರೂಪದ ದೃಶ್ಯ ನಾಗರಹೊಳೆ ಕಬಿನಿಯಲ್ಲಿ ಕ್ಯಾಮೆರಾದಲ್ಲಿ ಸೆರೆ..

ಹಾರು ಬೆಕ್ಕನ್ನು ಬೇಟೆಯಾಡುವಾಗ ಮರದಿಂದ ಮರಕ್ಕೆ ಹಾರಿದ ಚಿರತೆ; ವಿದ್ಯುತ್ ತಂತಿ ತಗುಲಿ ಚಿರತೆ-ಬೆಕ್ಕು ಎರಡೂ ಸಾವು

(Leopard entered village and people are feared in Vijayapura)

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್