AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಕಾಲೇಜು ಕ್ಯಾಂಪಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಕಂಗಾಲಾದ ವಿದ್ಯಾರ್ಥಿಗಳು

ಕಳೆದ ಎರಡು ದಿನಗಳ ಹಿಂದೆಯಷ್ಟೆ ಕಾಲೇಜು ವಸತಿನಿಯದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಮತ್ತೆ ಕಾಲೇಜಿನಲ್ಲಿ ಕಂಡುಬಂದಿದೆ. ವಿದ್ಯಾರ್ಥಿಯೋರ್ವನ ಮೊಬೈಲ್​ನಲ್ಲಿ ದೃಶ್ಯ ಸೆರೆಯಾಗಿದೆ.

ಮೆಡಿಕಲ್ ಕಾಲೇಜು ಕ್ಯಾಂಪಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಕಂಗಾಲಾದ ವಿದ್ಯಾರ್ಥಿಗಳು
ಮೆಡಿಕಲ್ ಕಾಲೇಜು ಕ್ಯಾಂಪಸ್​ನಲ್ಲಿ ಚಿರತೆ ಪ್ರತ್ಯಕ್ಷ
shruti hegde
| Edited By: ಸಾಧು ಶ್ರೀನಾಥ್​|

Updated on: Jan 12, 2021 | 10:13 AM

Share

ಚಾಮರಾಜನಗರ: ಯಡಬೆಟ್ಟ ಬಳಿ ಇರುವ ಸರ್ಕಾರಿ ಮೆಡಿಕಲ್ ಕಾಲೇಜ್ ಕ್ಯಾಂಪಸ್​ನಲ್ಲಿ ಎರಡು ದಿನಗಳ ಹಿಂದೆ ಮಾತ್ರ ಕಾಲೇಜಿನ ವಸತಿ ನಿಲಯದಲ್ಲಿ ಚಿರತೆಯೊಂದು ಕಾಣಿಸಿಕೊಂಡಿತ್ತು. ಇದೀಗ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.

ಕೆಲ ದಿನಗಳ ಹಿಂದೆ ವಸತಿ ಗೃಹದ ಕಾರಿಡಾರಿನಲ್ಲಿ ಚಿರತೆ ಓಡಾಡಿದ್ದ ಘಟನೆ ಎಲ್ಲೆಡೆ ಸುದ್ದಿಯಾಗಿತ್ತು. ನಿನ್ನೆ ತಡರಾತ್ರಿಯಲ್ಲಿ ಮತ್ತೆ ಕಾಲೇಜು ಕ್ಯಾಂಪಸ್​​ ಹಿಂಭಾಗದಲ್ಲಿ ಚಿರತೆ ಕಂಡುಬಂದಿದೆ. ಕಿಟಕಿಯ ಮೂಲಕ ಒಳನುಗ್ಗಲು ಚಿರತೆ ಪ್ರಯತ್ನಿಸಿದ್ದು, ಕಾಲೇಜು ವಿದ್ಯಾರ್ಥಿಯ ಮೊಬೈಲ್​ನಲ್ಲಿ ಈ ದೃಶ್ಯ ಸೆರೆಯಾಗಿದೆ.

ಮೆಡಿಕಲ್ ಕಾಲೇಜಿನ ವಸತಿ ನಿಲಯಕ್ಕೆ ಚಿರತೆ ಎಂಟ್ರಿ.. ಸಿಸಿ ಕ್ಯಾಮರಾದಲ್ಲಿ ನೋಡಿ ಬೆಚ್ಚಿಬಿದ್ದ ಸಿಬ್ಬಂದಿ

Follow Us
shruti hegde
shruti hegde
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್