ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್! 3 ತಿಂಗಳು ನಿಮ್ಮ ಲೈಸೆನ್ಸ್ ಕ್ಯಾನ್ಸಲ್ ಆಗಬಹುದು

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಗಿ ಅಮಾನತುಗೊಳಿಸಿ ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿಯಿಂದ ಆದೇಶ ಹೊರಡಿದೆ. ಯಾರಾದರೂ ಬೈಕ್ ಚಲಾಯಿಸುವಾಗ ಹೆಲ್ಮೆಟ್ ಹಾಕಿಲ್ಲ ಅಂದ್ರೆ 3 ತಿಂಗಳು ಲೈಸೆನ್ಸ್ ರದ್ದಾಗುತ್ತೆ. ದ್ವಿಚಕ್ರ ವಾಹನ‌ ಚಾಲಕರು ಹೆಚ್ಚು ಅಪಘಾತಕ್ಕೀಡಾಗುತ್ತಿರೋ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಇಂತಹ ಮಹತ್ವದ ಆದೇಶವನ್ನು ಹೊರಡಿಸಿದೆ. ಜೊತೆಗೆ ಮೋಟಾರು ವಾಹನ ಕಾಯ್ದೆಯಡಿ ವಾಹನ ಸವಾರರು ಕಡ್ಡಾಯವಾಗಿ […]

ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್! 3 ತಿಂಗಳು ನಿಮ್ಮ ಲೈಸೆನ್ಸ್ ಕ್ಯಾನ್ಸಲ್ ಆಗಬಹುದು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Oct 19, 2020 | 3:47 PM

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಗಿ ಅಮಾನತುಗೊಳಿಸಿ ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿಯಿಂದ ಆದೇಶ ಹೊರಡಿದೆ.

ಯಾರಾದರೂ ಬೈಕ್ ಚಲಾಯಿಸುವಾಗ ಹೆಲ್ಮೆಟ್ ಹಾಕಿಲ್ಲ ಅಂದ್ರೆ 3 ತಿಂಗಳು ಲೈಸೆನ್ಸ್ ರದ್ದಾಗುತ್ತೆ. ದ್ವಿಚಕ್ರ ವಾಹನ‌ ಚಾಲಕರು ಹೆಚ್ಚು ಅಪಘಾತಕ್ಕೀಡಾಗುತ್ತಿರೋ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಇಂತಹ ಮಹತ್ವದ ಆದೇಶವನ್ನು ಹೊರಡಿಸಿದೆ. ಜೊತೆಗೆ ಮೋಟಾರು ವಾಹನ ಕಾಯ್ದೆಯಡಿ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹಾಗೂ ಹಿಂಬದಿ ಸವಾರರು ಸಹ ಹೆಲ್ಮೆಟ್ ಧರಿಸಬೇಕು.

ಆದ್ರೆ ಇಲಾಖೆ ನಿಯಮ ಗಾಳಿಗೆ ತೂರಿ ಸವಾರರು ರಾಜಾರೋಷವಾಗಿ ಓಡಾಡ್ತಿದ್ದಾರೆ. ಇನ್ನು ಕೆಲವರಿಗೆ ದಂಡ ವಿಧಿಸಿದ್ರೂ ಮತ್ತೆ ಅದೇ ತಪ್ಪು ಮಾಡ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದಂಡದ ಜತೆಗೆ ವಾಹನ ಪರವಾನಗಿ ರದ್ದುಗೊಳಿಸಲು ಆದೇಶ ನೀಡಲಾಗಿದೆ. ಈಗಲಾದರೂ ಸಾರಿಗೆ ಇಲಾಖೆಯ ಈ ಕಟ್ಟುನಿಟ್ಟಿನ ಆದೇಶ ಪಾಲನೆಯಾಗುತ್ತಾ ಕಾದು ನೋಡ ಬೇಕಿದೆ.

Published On - 3:37 pm, Mon, 19 October 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ