AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಕಡೆ ಜೋರಾಗಲಿದೆ ವರುಣನ ಆರ್ಭಟ

ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಮಳೆImage Credit source: The Indian Express
ನಯನಾ ರಾಜೀವ್
|

Updated on: Oct 16, 2023 | 7:20 AM

Share

ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬಂಡೀಪುರ, ಕನಕಪುರ, ಮದ್ದೂರು, ಮಳವಳ್ಳಿ, ಮುಲ್ಕಿಯಲ್ಲಿ ಮಳೆಯಾಗಿದೆ. ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ.

ಶಿರಾಲಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರ ಹಾಗೂ ಚಿಕ್ಕನಹಳ್ಳಿಯಲ್ಲಿ 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಅಕ್ಟೋಬರ್ 21ರವರೆಗೆ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಮುಸುಕಿದ ವಾತಾವರಣವಿರಲಿದೆ, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ

ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ

ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ

ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ

ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?

ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ

ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು

ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ