AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕೊಡಗು, ಹಾಸನ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಮಳೆ, ಯೆಲ್ಲೋ ಅಲರ್ಟ್​

ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲೂ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಕೊಡಗು, ಹಾಸನ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಮಳೆ, ಯೆಲ್ಲೋ ಅಲರ್ಟ್​
ಮಳೆImage Credit source: India Today
ನಯನಾ ಎಸ್​ಪಿ
ನಯನಾ ಎಸ್​ಪಿ| Edited By: |

Updated on: Oct 13, 2023 | 7:24 AM

Share

ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲೂ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಧರ್ಮಸ್ಥಳ, ಸಕಲೇಶಪುರ, ಭಾಗಮಂಡಲ,ಶ್ರೀರಂಗಪಟ್ಟಣ, ಕಡೂರು, ಕಳಸ, ಸೋಮವಾರಪೇಟೆ, ಸರಗೂರು,ಕೊಳ್ಳೇಗಾಲ, ಕುಂದಾಪುರ, ಅಜ್ಜಂಪುರ, ಟಿ ನರಸೀಪುರ, ಕೃಷ್ಣರಾಜಪೇಟೆ, ಚಿಕ್ಕಮಗಳೂರು, ಬಾಳೆಹೊನ್ನೂರು, ಯುಗಟಿ, ನಾಪೊಕ್ಲು, ಹಾರಂಗಿ, ಅರಕಲಗೂಡು, ನಾಯಕನಹಟ್ಟಿ, ಮೈಸೂರು,ಚನ್ನಗಿರಿ, ಹೊಸದುರ್ಗ, ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ಸುಳ್ಯ, ಕಿರವತ್ತಿ, ಗೋಕರ್ಣ, ಜೋಯಿಡಾ, ಗುಬ್ಬಿ,ಎಲೆಕ್ಟ್ರಾನಿಕ್​ಸಿಟಿ, ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣ,ಜಯಪುರ,ದಾವಣಗೆರೆ, ಬೇಲೂರು, ಶ್ರವಣಬೆಳಗೊಳ, ಹುಣಸೂರು, ಜಯಪುರ, ಮಂಡ್ಯದಲ್ಲಿ ಮಳೆಯಾಗಿದೆ.

ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು, ಕರಾವಳಿಯಲ್ಲಿ ಸಾಮಾನ್ಯವಾಗಿತ್ತು, ಶಿರಾಲಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಬಿಸಿಲಿರಲಿದೆ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು