AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮುಂದಿನ ಐದಾರು ದಿನ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಮಳೆಯಾಗಲಿದೆ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಮಳೆImage Credit source: The Hans India
ನಯನಾ ರಾಜೀವ್
|

Updated on: Sep 19, 2023 | 7:31 AM

Share

ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮುಂದಿನ ಐದಾರು ದಿನ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಮಳೆಯಾಗಲಿದೆ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಕೋಟ, ಕೊಟ್ಟಿಗೆಹಾರ, ಕಾರವಾರ, ಉಡುಪಿ, ಮಂಚಿಕೆರೆ, ಅಂಕೋಲಾ, ಕಾರ್ಕಳ, ಬೆಳ್ತಂಗಡಿ, ಹೊಸಕೋಟೆ, ದೇವನಹಳ್ಳಿ, ಚಿಕ್ಕಬಳ್ಳಾಪುರ, ಮಾಲೂರು, ಧರ್ಮಸ್ಥಳ, ಗೇರುಸೊಪ್ಪ, ಯಲ್ಲಾಪುರ, ಲೋಂಡ, ಬೆಳಗಾವಿ ನಗರ, ಬಾಗಲಕೋಟೆ, ಕೂಡಲಸಂಗಮ, ಭಾಗಮಂಡಲ, ಶೃಂಗೇರಿ, ಪೊನ್ನಂಪೇಟೆ, ಗೌರಿಬಿದನೂರು, ದೊಡ್ಡಬಳ್ಳಾಪುರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸ್ವಲ್ಪ ಮೋಡಕವಿದ ವಾತಾವರಣವಿದೆ, ಸ್ವಲ್ಪ ಶುಭ್ರ ಆಕಾಶವಿದೆ, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ

ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್

ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!

ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್

ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ