ಲಿಕ್ಕರ್ ಮಾರಾಟ: ಮೂರನೇ ದಿನ ಭರ್ಜರಿ ಗಳಿಕೆ! ಎಷ್ಟು ಅಂತೀರಾ?

ಬೆಂಗಳೂರು: ಕೊರೊನಾ ಲಾಕ್​ಡೌನ್ ಅವಧಿಯಲ್ಲೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಮೂರನೇ ದಿನವಾದ ಇಂದೂ ಭರ್ಜರಿಗಾಗಿ ಮದ್ಯ ಸೇಲಾಗಿದೆ. ಇಂದು ಒಂದೇ ದಿನ 216 ಕೋಟಿ ರೂಪಾಯಿ ಆದಾಯ ಬಂದಿದೆ. 30 ಲಕ್ಷ ಐಎಂಎಲ್ ಲೀಟರ್ ಮದ್ಯ ಸೇಲ್ ಆಗಿದ್ದು, 7 ಲಕ್ಷ ಲೀಟರ್ ಬಿಯರ್ ಮಾರಾಟವಾಗಿದೆ. ಒಟ್ಟಾರೆಯಾಗಿ ಇಂದು ಒಂದೇ ದಿನ ಅಬಕಾರಿ ಇಲಾಖೆಗೆ 216 ಕೋಟಿ ರೂಪಾಯಿ ಆದಾಯ ಬಂದಿದೆ. ಮೇ 04 ರಂದು 45 ಕೋಟಿ ರೂಪಾಯಿ ಲಾಭ ಬಂದಿತ್ತು. ಮೇ […]

ಲಿಕ್ಕರ್ ಮಾರಾಟ: ಮೂರನೇ ದಿನ ಭರ್ಜರಿ ಗಳಿಕೆ! ಎಷ್ಟು ಅಂತೀರಾ?
Follow us
ಸಾಧು ಶ್ರೀನಾಥ್​
|

Updated on: May 06, 2020 | 7:06 PM

ಬೆಂಗಳೂರು: ಕೊರೊನಾ ಲಾಕ್​ಡೌನ್ ಅವಧಿಯಲ್ಲೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಮೂರನೇ ದಿನವಾದ ಇಂದೂ ಭರ್ಜರಿಗಾಗಿ ಮದ್ಯ ಸೇಲಾಗಿದೆ. ಇಂದು ಒಂದೇ ದಿನ 216 ಕೋಟಿ ರೂಪಾಯಿ ಆದಾಯ ಬಂದಿದೆ.

30 ಲಕ್ಷ ಐಎಂಎಲ್ ಲೀಟರ್ ಮದ್ಯ ಸೇಲ್ ಆಗಿದ್ದು, 7 ಲಕ್ಷ ಲೀಟರ್ ಬಿಯರ್ ಮಾರಾಟವಾಗಿದೆ. ಒಟ್ಟಾರೆಯಾಗಿ ಇಂದು ಒಂದೇ ದಿನ ಅಬಕಾರಿ ಇಲಾಖೆಗೆ 216 ಕೋಟಿ ರೂಪಾಯಿ ಆದಾಯ ಬಂದಿದೆ.

ಮೇ 04 ರಂದು 45 ಕೋಟಿ ರೂಪಾಯಿ ಲಾಭ ಬಂದಿತ್ತು. ಮೇ 5ರಂದು 197 ಕೋಟಿ ರೂ. ಆದಾಯ ಬಂದಿತ್ತು. ನಾಳೆಯಿಂದ ಅಬಕಾರಿ ಸುಂಕ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ನಾಳೆ 300 ಕೋಟಿ ಆದಾಯ ನಿರೀಕ್ಷೆಯನ್ನು ಅಬಕಾರಿ ಇಲಾಖೆ ಹೊಂದಿದೆ.

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!