ಬೈಕ್​ಗೆ ಹಿಂಬದಿಯಿಂದ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್​ ಡಿಕ್ಕಿ: ಸವಾರ ದುರ್ಮರಣ, ರೊಚ್ಚೆಗೆದ್ದ ಸ್ಥಳೀಯರು

ಬೈಕ್​ಗೆ ಹಿಂಬದಿಯಿಂದ ಟಿಪ್ಪರ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಅಡವಿಸೋಮಾಪುರ ಸಮೀಪ ನಡೆದಿದೆ. ಅಡವಿಸೋಮಾಪುರದ ನಿವಾಸಿ ಪೀರ್​ಸಾಬ್​ ಕುಮನೂರ (55) ಮೃತ ದುರ್ದೈವಿ.

ಬೈಕ್​ಗೆ ಹಿಂಬದಿಯಿಂದ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್​ ಡಿಕ್ಕಿ: ಸವಾರ ದುರ್ಮರಣ, ರೊಚ್ಚೆಗೆದ್ದ ಸ್ಥಳೀಯರು
ಅಪಘಾತದ ಭೀಕರ ದೃಶ್ಯಗಳು
Follow us
KUSHAL V
|

Updated on: Jan 09, 2021 | 7:50 PM

ಗದಗ: ಬೈಕ್​ಗೆ ಹಿಂಬದಿಯಿಂದ ಟಿಪ್ಪರ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಅಡವಿಸೋಮಾಪುರ ಸಮೀಪ ನಡೆದಿದೆ. ಅಡವಿಸೋಮಾಪುರದ ನಿವಾಸಿ ಪೀರ್​ಸಾಬ್​ ಕುಮನೂರ (55) ಮೃತ ದುರ್ದೈವಿ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್​ ಪೀರ್​ಸಾಬ್​ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಟಿಪ್ಪರ್​ಗಳ ಹಾವಳಿಗೆ ಬೇಸತ್ತು ರಸ್ತೆ ತಡೆದು ಧರಣಿ ಮಾಡಿದರು. ಟಿಪ್ಪರ್​ಗಳ ಮಾಲೀಕತ್ವ ಹೊಂದಿರುವ BSCPL ಕಂಪನಿ ವಿರುದ್ಧ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದರು.

ಅಪಘಾತದ ಬಳಿಕ ಚಾಲಕ ಟಿಪ್ಪರ್​ ಬಿಟ್ಟು ಪರಾರಿಯಾಗಿದ್ದಾನೆ. ಹೀಗಾಗಿ, ಘಟನಾ ಸ್ಥಳಕ್ಕೆ ತಡವಾಗಿ ಬಂದ ಪೊಲೀಸರ ವಿರುದ್ಧ ಸಹ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ರಾಯಚೂರು: ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ವಾಪಸ್​ ಬರಲೇ ಇಲ್ಲ..

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ