AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾಶಿವನಗರ: ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ

ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಗೂಸಾ ಬಿದ್ದಿರುವ ಘಟನೆ ನಗರದ ಸದಾಶಿವನಗರದಲ್ಲಿ ನಡೆದಿದೆ. ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ಕಾಪಟ್ಟೆ ಧರ್ಮದೇಟು ಸಿಕ್ಕಿದೆ.

ಸದಾಶಿವನಗರ: ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ
ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ
KUSHAL V
|

Updated on: Jan 08, 2021 | 10:55 PM

Share

ತುಮಕೂರು: ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಗೂಸಾ ಬಿದ್ದಿರುವ ಘಟನೆ ನಗರದ ಸದಾಶಿವನಗರದಲ್ಲಿ ನಡೆದಿದೆ. ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ಕಾಪಟ್ಟೆ ಧರ್ಮದೇಟು ಸಿಕ್ಕಿದೆ.

ಸಂಜು ಎಂಬುವವರ ಕೈಯಲ್ಲಿದ್ದ 50 ಸಾವಿರ ರೂಪಾಯಿ ಹಣವನ್ನು ಇಸ್ಮಾಯಿಲ್ ಹಾಗೂ ಮುಬಾರಕ್ ಎಂಬ ಇಬ್ಬರು ಆರೋಪಿಗಳು ಕಸಿದು ಪರಾರಿಯಾಗಲು ಯತ್ನಿಸಿದರು. ಈ ವೇಳೆ, ಸ್ಥಳೀಯರು ಇಬ್ಬರನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ.

ಕಳ್ಳರನ್ನ ಹಿಡಿದು ಥಳಿಸಿದ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ತಿಲಕ್​ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಿಡ್ನಿ ತೊಂದರೆಯಿಂದ ಬಳಲ್ತಿದ್ದ ತಂದೆ ಚಿಕಿತ್ಸೆಗಾಗಿ.. ಸ್ನೇಹಿತೆ ಮನೆಗೆ ಕನ್ನ ಹಾಕಿದವಳು ಅಂದರ್​

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ