ಜೂನ್ 8ರಿಂದ ಇವೆಲ್ಲಾ ಓಪನ್ ಆಗುತ್ತೆ, ನಿಯಮ ಪಾಲಿಸದಿದ್ರೆ ದಂಡ ಬೀಳುತ್ತೆ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಲಾಕ್​ಡೌನ್ ಆಗಿದ್ದ ಕರ್ನಾಟಕ ಷರತ್ತು ಬದ್ಧ ಸಡಿಲಿಕೆಯನ್ನು ಪಡೀತಿದೆ. ಮನೆಯಲ್ಲೇ ಕೂತಿದ್ದ ಮಂದಿ ತಮ್ಮ ಕೆಲಸಗಳಲ್ಲಿ ಬಿಜಿ ಆಗಿದ್ದಾರೆ. ಜೂನ್ 8ರಿಂದ ಧಾರ್ಮಿಕ ಸ್ಥಳ, ಮಾಲ್​ಗಳು ಓಪನ್​ ಆಗ್ತಿವೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡುವುದಕ್ಕೆ ಬಿಬಿಎಂಪಿ ಪ್ಲ್ಯಾನ್ ಮಾಡಿಕೊಂಡಿದೆ. ವ್ಯಾಪಾರ ಮಾಡುವವರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ಮಾಡಬೇಕು. ವ್ಯಾಪಾರದ ವೇಳೆ ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಬಳಸಲೇ ಬೇಕು. ಈ ಎಲ್ಲಾದರ ಬಗ್ಗೆ ಬಿಬಿಎಂಪಿ ಮಾರ್ಷಲ್‌ಗಳು ನಗರದಲ್ಲಿ ಪರಿಶೀಲನೆ […]

ಜೂನ್ 8ರಿಂದ ಇವೆಲ್ಲಾ ಓಪನ್ ಆಗುತ್ತೆ, ನಿಯಮ ಪಾಲಿಸದಿದ್ರೆ ದಂಡ ಬೀಳುತ್ತೆ
ಬಿಬಿಎಂಪಿ
Follow us
ಆಯೇಷಾ ಬಾನು
|

Updated on:May 31, 2020 | 2:20 PM

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಲಾಕ್​ಡೌನ್ ಆಗಿದ್ದ ಕರ್ನಾಟಕ ಷರತ್ತು ಬದ್ಧ ಸಡಿಲಿಕೆಯನ್ನು ಪಡೀತಿದೆ. ಮನೆಯಲ್ಲೇ ಕೂತಿದ್ದ ಮಂದಿ ತಮ್ಮ ಕೆಲಸಗಳಲ್ಲಿ ಬಿಜಿ ಆಗಿದ್ದಾರೆ. ಜೂನ್ 8ರಿಂದ ಧಾರ್ಮಿಕ ಸ್ಥಳ, ಮಾಲ್​ಗಳು ಓಪನ್​ ಆಗ್ತಿವೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡುವುದಕ್ಕೆ ಬಿಬಿಎಂಪಿ ಪ್ಲ್ಯಾನ್ ಮಾಡಿಕೊಂಡಿದೆ.

ವ್ಯಾಪಾರ ಮಾಡುವವರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ಮಾಡಬೇಕು. ವ್ಯಾಪಾರದ ವೇಳೆ ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಬಳಸಲೇ ಬೇಕು. ಈ ಎಲ್ಲಾದರ ಬಗ್ಗೆ ಬಿಬಿಎಂಪಿ ಮಾರ್ಷಲ್‌ಗಳು ನಗರದಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೆ ಆರೋಗ್ಯ ಅಧಿಕಾರಿಗಳು, ಬಿಬಿಎಂಪಿ ಸಿಬ್ಬಂದಿಯನ್ನು ಕೂಡ ನಿಯೋಜನೆ ಮಾಡಲಾಗ್ತಿದೆ. ಬಿಬಿಎಂಪಿ ನಿಯಮಗಳನ್ನ ಪಾಲಿಸದಿದ್ರೆ ವ್ಯಾಪಾರಿಗಳು, ಗ್ರಾಹಕರಿಗೆ ಎಪಿಡೆಮಿಕ್ ಆ್ಯಕ್ಟ್‌ನಡಿ ಕ್ರಮ ಕೈಗೊಳ್ಳಲು ಹಾಗೂ ದಂಡ ವಿಧಿಸುವುದಕ್ಕೂ ಬಿಬಿಎಂಪಿ ತೀರ್ಮಾನ ಮಾಡಿದೆ.

Published On - 9:27 am, Sun, 31 May 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!