ಎಲ್ಲಾ ಸ್ಪರ್ಧಿಗಳು ಹೊರಕ್ಕೆ: ಖಾಲಿ ಖಾಲಿಯಾಗಿರುವ ಬಿಗ್‌ಬಾಸ್ ಮನೆ ಹೇಗಿದೆ ನೋಡಿ
ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಬಿದ್ದಿದ್ದು, ಅಲ್ಲೇ ನಡೆಯುವ ಬಿಗ್‌ಬಾಸ್ ಶೋ ಕೂಡ ಬಂದ್ ಆಗಿದೆ. ಸದ್ಯ ಬಿಗ್‌ಬಾಸ್ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ. ಸ್ವತಃ ತಹಶೀಲ್ದಾರ್ ತೇಜಸ್ವಿನಿಯವರು ಮುಂದೆ ನಿಂತು ಸ್ಪರ್ಧಿಗಳನ್ನು ಹೊರಗೆ ಕರೆತಂದಿದ್ದಾರೆ. ಇನ್ನು ಸ್ಪರ್ಧಿಗಳು ಇನ್ನೋವಾ ಕಾರಿನ ಮೂಲಕ ಈಗಲ್ ಟನ್ ರೆಸಾರ್ಟ್ ಗೆ ಶಿಫ್ಟ್ ಮಾಡಲಾಗುತ್ತಿದ್ದು, ಸದ್ಯ ಬಿಗ್ ಬಾಸ್ ನಡೆಯುತ್ತಿದ್ದ ಮನೆ ಸಂಪುರ್ಣ ಖಾಲಿ ಖಾಲಿಯಾಗಿದೆ.

Published on: Oct 07, 2025 09:19 PM