ಹುಳಿಮಾವು ಕೆರೆ ಕೋಡಿ: ಅಧಿಕಾರಿಗಳಿಗೆ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಕ್ಲಾಸ್

ಬೆಂಗಳೂರು: ಹುಳಿಮಾವು ಕೆರೆ ಕೋಡಿ ಒಡೆದು ಹಾನಿಯಾಗಿರುವ ಸ್ಥಳಕ್ಕೆ ಇಂದು ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಘಟನೆ ಸಂಬಂಧಿಸಿ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಲೋಕಾಯುಕ್ತರಿಗೆ ಬಿಬಿಎಂಪಿ ಅಧಿಕಾರಿಗಳು ಡಿಸಿಪಿ ಇಶಾಪಂಥ್ ಸಾಥ್ ನೀಡಿದ್ದಾರೆ. ಕೆರೆಕೋಡಿ ಒಡೆಯಲು ಏನು ಕಾರಣ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಬಿಬಿಎಂಪಿ ಅಧಿಕಾರಿಗಳಿಗೆ ವಿಶ್ವನಾಥ್ ತರಾಟೆಗೆ: ಪರಿಶೀಲನೆ ವೇಳೆ ಬಿಬಿಎಂಪಿ ಅಧಿಕಾರಿಗಳನ್ನ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ತರಾಟೆಗೆ ತಗೆದುಕೊಂಡಿದ್ದಾರೆ. ಸಮಸ್ಯೆಗಳ ಬಗ್ಗೆ ‌ಕಾರಣ ಕೇಳಿ‌ ವಿಷಯ […]

ಹುಳಿಮಾವು ಕೆರೆ ಕೋಡಿ: ಅಧಿಕಾರಿಗಳಿಗೆ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಕ್ಲಾಸ್
Follow us
ಸಾಧು ಶ್ರೀನಾಥ್​
|

Updated on: Nov 25, 2019 | 3:32 PM

ಬೆಂಗಳೂರು: ಹುಳಿಮಾವು ಕೆರೆ ಕೋಡಿ ಒಡೆದು ಹಾನಿಯಾಗಿರುವ ಸ್ಥಳಕ್ಕೆ ಇಂದು ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಘಟನೆ ಸಂಬಂಧಿಸಿ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಲೋಕಾಯುಕ್ತರಿಗೆ ಬಿಬಿಎಂಪಿ ಅಧಿಕಾರಿಗಳು ಡಿಸಿಪಿ ಇಶಾಪಂಥ್ ಸಾಥ್ ನೀಡಿದ್ದಾರೆ. ಕೆರೆಕೋಡಿ ಒಡೆಯಲು ಏನು ಕಾರಣ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಬಿಬಿಎಂಪಿ ಅಧಿಕಾರಿಗಳಿಗೆ ವಿಶ್ವನಾಥ್ ತರಾಟೆಗೆ: ಪರಿಶೀಲನೆ ವೇಳೆ ಬಿಬಿಎಂಪಿ ಅಧಿಕಾರಿಗಳನ್ನ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ತರಾಟೆಗೆ ತಗೆದುಕೊಂಡಿದ್ದಾರೆ. ಸಮಸ್ಯೆಗಳ ಬಗ್ಗೆ ‌ಕಾರಣ ಕೇಳಿ‌ ವಿಷಯ ಸಂಗ್ರಹಿಸುತ್ತಿರುವಾಗ ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಅಧಿಕಾರಿ ಮೋಹನ್ ಕೃಷ್ಣಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಇಲ್ಲಿ ಯಾರ ತಪ್ಪು ಅಂತ ನಾನು ಹೇಳಲು ಹೋಗುವುದಿಲ್ಲ. ಆದರೆ ಅಪರಾಧಿಗಳಿಗೆ ಶಿಕ್ಷೆ ಆಗಲೇಬೇಕು. ನಾನು ಈಗಾಗಲೇ ಬಿಬಿಎಂಪಿ ಬಳಿಯಿಂದ ವರದಿ ಕೇಳಿದ್ದೇನೆ. ಯಾರ ತಪ್ಪು ಅಂತ ಹೇಳುವುದಕ್ಕೂ ಮೊದಲು ಪರಿಹಾರ ಕಾರ್ಯಕ್ರಮ ಹೇಗೆ ಸಾಗಿದೆ ಅನ್ನೋದು ಮುಖ್ಯ. ಅಧಿಕಾರಿಗಳು ತಮ್ಮ ಕೆಲಸ ಮಾಡಬೇಕು, ಇಲ್ಲದಿದ್ದರೆ ನಾನು ನನ್ನ ಕೆಲಸ ಹೇಗೆ ಮಾಡುಬೇಕೆಂದು ನನಗೆ ಗೊತ್ತು ಎಂದು ಮಾತಿನ ಮೂಲಕ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ