ಸರ್ಕಾರಿ ಬಸ್ ಚಾಲಕನ ಮೇಲೆ ಲಾರಿ ಚಾಲಕರಿಂದ ಹಲ್ಲೆ, ಚಿನ್ನದ ಸರ ಕಿತ್ತುಕೊಂಡು ಪರಾರಿ

ಲಾರಿ ಚಾಲಕ ತನ್ನ ಸ್ನೇಹಿತರನ್ನು ಕರೆಯಿಸಿ ಬಸ್ ಚಾಲಕನ ಕೊರಳಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಸರ್ಕಾರಿ ಬಸ್ ಚಾಲಕನ ಮೇಲೆ ಲಾರಿ ಚಾಲಕರಿಂದ  ಹಲ್ಲೆ, ಚಿನ್ನದ ಸರ ಕಿತ್ತುಕೊಂಡು ಪರಾರಿ
ಬಸ್ ಡ್ರೈವರ್, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು
Follow us
sandhya thejappa
|

Updated on:Feb 06, 2021 | 3:38 PM

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನ ಮೇಲೆ ಲಾರಿ ಚಾಲಕರು ಹಲ್ಲೆ ನಡೆಸಿದ್ದು, ಸ್ಥಳಕ್ಕೆ ಮಾಳಮಾರುತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸ್ ನಿಪ್ಪಾಣಿ ಬಳಿ ಲಾರಿಯನ್ನು ಓವರ್​ಟೇಕ್​ ಮಾಡಿ ಬೆಳಗಾವಿಯತ್ತ ಬರುತ್ತಿತ್ತು. ಈ ವೇಳೆ ಪೂನಾ – ಕಾರವಾರ ಮಾರ್ಗದ ಸರ್ಕಾರಿ ಬಸ್ ಚಾಲಕ ಮತ್ತು ಲಾರಿ ಚಾಲಕರ ನಡುವೆ ಗಲಾಟೆಯಾಗಿದೆ. ಲಾರಿ ಚಾಲಕ ತನ್ನ ಸ್ನೇಹಿತರನ್ನು ಕರೆಯಿಸಿ ನಗರದತ್ತ ಪ್ರವೇಶಿಸುತ್ತಿದ್ದ ಬಸ್​ ಅನ್ನು ತಡೆದು ಬಸ್ ಚಾಲಕನ ಕೊರಳಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಹಲ್ಲೆ ಮಾಡಿ ಪರಾರಿಯಾಗಿದ್ದಾರೆಂಬ ಆರೋಪ ಕೇಳಿಬಂದಿದೆ.

ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ; ಕರ್ನಾಟಕದ ವಿವಿಧ ಭಾಗಗಳಲ್ಲಿ ಧರಣಿ

Published On - 3:37 pm, Sat, 6 February 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ