ಮೊಬೈಲ್​ ಮನಸ್ತಾಪ: ಯುವತಿ-ಪ್ರಿಯಕರ ಇಬ್ರೂ ಆತ್ಮಹತ್ಯೆ ಮಾಡಿಕೊಂಡ್ರು

ಹುಬ್ಬಳ್ಳಿ: ಪ್ರಿಯಕರ ಕರೆ ಸ್ವೀಕರಿಸಲಿಲ್ಲವೆಂದು ಯುವತಿ ಆತ್ಮಹತ್ಯೆಗೆ ಶರಣಾದರೆ, ವಿಷಯ ತಿಳಿದು ಪ್ರಿಯಕರ ಸಹ ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಕರ್ಕಿ ಬಸವೇಶ್ವರ ನಗರದಲ್ಲಿ ನಡೆದಿದೆ. 19 ವರ್ಷ ವಯಸ್ಸಿನ ರೇಖಾ ಮತ್ತು 20 ವರ್ಷ ವಯಸ್ಸಿನ ವಿಷ್ಣು ಪಗಲಾಪುರ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಕಳೆದ ಎರಡು ವರ್ಷಗಳಿಂದ ಇವರಿಬ್ಬರು ಪರಸ್ಪರ ‌ಪ್ರೀತಿ ಮಾಡುತ್ತಿದ್ದರು. 5 ತಿಂಗಳ ಹಿಂದೆ ಇಬ್ಬರೂ ನಿಶ್ಚಿತಾರ್ಥ ಕೂಡಾ ಮಾಡಿಕೊಂಡಿಕೊಂಡಿದ್ದರು. ಮುಂದಿನ ಏಪ್ರಿಲ್ 24ಕ್ಕೆ ಮದುವೆ ದಿನಾಂಕವನ್ನು ನಿಶ್ಚಿತ ಮಾಡಲಾಗಿತ್ತು. ನಿನ್ನೆ ರೇಖಾ, […]

ಮೊಬೈಲ್​ ಮನಸ್ತಾಪ: ಯುವತಿ-ಪ್ರಿಯಕರ ಇಬ್ರೂ ಆತ್ಮಹತ್ಯೆ ಮಾಡಿಕೊಂಡ್ರು
Follow us
ಸಾಧು ಶ್ರೀನಾಥ್​
|

Updated on:Nov 28, 2019 | 4:52 PM

ಹುಬ್ಬಳ್ಳಿ: ಪ್ರಿಯಕರ ಕರೆ ಸ್ವೀಕರಿಸಲಿಲ್ಲವೆಂದು ಯುವತಿ ಆತ್ಮಹತ್ಯೆಗೆ ಶರಣಾದರೆ, ವಿಷಯ ತಿಳಿದು ಪ್ರಿಯಕರ ಸಹ ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಕರ್ಕಿ ಬಸವೇಶ್ವರ ನಗರದಲ್ಲಿ ನಡೆದಿದೆ.

19 ವರ್ಷ ವಯಸ್ಸಿನ ರೇಖಾ ಮತ್ತು 20 ವರ್ಷ ವಯಸ್ಸಿನ ವಿಷ್ಣು ಪಗಲಾಪುರ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಕಳೆದ ಎರಡು ವರ್ಷಗಳಿಂದ ಇವರಿಬ್ಬರು ಪರಸ್ಪರ ‌ಪ್ರೀತಿ ಮಾಡುತ್ತಿದ್ದರು. 5 ತಿಂಗಳ ಹಿಂದೆ ಇಬ್ಬರೂ ನಿಶ್ಚಿತಾರ್ಥ ಕೂಡಾ ಮಾಡಿಕೊಂಡಿಕೊಂಡಿದ್ದರು. ಮುಂದಿನ ಏಪ್ರಿಲ್ 24ಕ್ಕೆ ಮದುವೆ ದಿನಾಂಕವನ್ನು ನಿಶ್ಚಿತ ಮಾಡಲಾಗಿತ್ತು.

ನಿನ್ನೆ ರೇಖಾ, ಪ್ರಿಯಕರ ವಿಷ್ಣುಗೆ ದಿನ ವಿಡೀ ಫೋನ್ ಕರೆ ಮಾಡಿದ್ದಾಳೆ. ಆದರೆ ವಿಷ್ಣು ಫೋನ್ ಕರೆ ಸ್ವೀಕರಿಸಿಲ್ಲ. ಹೀಗಾಗಿ ಮನನೊಂದ ಯುವತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷಯ ತಿಳಿಯುತ್ತಿದಂತೆ ತನ್ನ ಅಜ್ಜಿಯ ಮನೆಗೆ ತೆರಳಿದ ವಿಷ್ಣು ಅಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಬೆಂಡಿಗೇರಿ‌‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:29 pm, Thu, 28 November 19

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ