ಯಾದಗಿರಿಯಲ್ಲಿ ಪ್ರೇಮಿಗಳ ಆತ್ಮಹತ್ಯೆ: ಸಾವಿನಲ್ಲಿ ಒಂದಾದ ಜೋಡಿ ಹಕ್ಕಿಗಳು

ಶರಣಬಸವ(23) ಮತ್ತು ಶೇಖಮ್ಮ(19) ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬದವರು ಮದುವೆಗೆ ಒಪ್ಪದಿರುವುದನ್ನೇ ಕಾರಣವಾಗಿಟ್ಟುಕೊಂಡು ಮನೆಯಲ್ಲಿರುವ ಪೈಪ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಯಾದಗಿರಿಯಲ್ಲಿ ಪ್ರೇಮಿಗಳ ಆತ್ಮಹತ್ಯೆ: ಸಾವಿನಲ್ಲಿ ಒಂದಾದ ಜೋಡಿ ಹಕ್ಕಿಗಳು
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
Follow us
preethi shettigar
| Updated By: ಸಾಧು ಶ್ರೀನಾಥ್​

Updated on:Jan 19, 2021 | 2:42 PM

ಯಾದಗಿರಿ: ತಮ್ಮ ಪ್ರೀತಿಗೆ ಮನೆಯವರು ಸಮ್ಮತಿ ಸೂಚಿಸದ ಹಿನ್ನೆಲೆಯಲ್ಲಿ ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ನಡೆದಿದೆ.

ಶರಣಬಸವ(23) ಮತ್ತು ಶೇಖಮ್ಮ(19) ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬದವರು ಮದುವೆಗೆ ಒಪ್ಪದಿರುವುದನ್ನೇ ಕಾರಣವಾಗಿಟ್ಟುಕೊಂಡು ಮನೆಯಲ್ಲಿರುವ ಪೈಪ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೀತಿಗೆ ಧರ್ಮ ಅಡ್ಡಿ, ಬಾವಿಗೆ ಹಾರಿ ಅಪ್ರಾಪ್ತ ಪ್ರೇಮಿಗಳ ಆತ್ಮಹತ್ಯೆ? ಎಲ್ಲಿ?

Published On - 2:42 pm, Tue, 19 January 21