
ಬೆಂಗಳೂರು, ಜುಲೈ 23: ಬೆಂಗಳೂರು (Bengaluru) ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ 8ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಘಟನೆ ಮತ್ತೊಮ್ಮೆ ಗ್ಯಾಸ್ ಸುರಕ್ಷತೆಯ ಮಹತ್ವವನ್ನು ನೆನಪಿಸಿದೆ. ಮನೆಗಳಲ್ಲಿ ಎಲ್‌ಪಿಜಿ ಹಾಗೂ ಇತರ ಗ್ಯಾಸ್ ಸಿಲಿಂಡರ್‌ಗಳನ್ನು ಬಳಸುವಾಗ ಕೆಲ ಸರಳ ಮುನ್ನೆಚ್ಚರಿಕೆಗಳನ್ನು ಪಾಲಿಸಿದರೆ ಅಪಘಾತದ ಸಾಧ್ಯತೆಯನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು ಎಂದು ಸುರಕ್ಷತಾ ತಜ್ಞರು ಸಲಹೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:21 pm, Thu, 23 July 26