AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನ ಸನ್ಯಾಸಿಯಾದರು ಕೋಟ್ಯಧೀಶನ ಏಕೈಕ ಪುತ್ರಿ

ಮಹಾರಾಷ್ಟ್ರದ ರತ್ನಗಿರಿ ಮೂಲದ ದೀಪಕ್ ಹಾಗೂ ಮೀನಾ ದಂಪತಿಯ ಪುತ್ರಿ ಜೈನ ಧರ್ಮದ ಯತಿಶಾ (20) ಪದವಿ ಮುಗಿಸಿದ್ದು ಇದೀಗ ದೀಕ್ಷೆ ಪಡೆದಿದ್ದಾರೆ.

ಜೈನ ಸನ್ಯಾಸಿಯಾದರು ಕೋಟ್ಯಧೀಶನ ಏಕೈಕ ಪುತ್ರಿ
ಯಾದಗಿರಿಯಲ್ಲಿ ದೀಕ್ಷೆ ಪಡೆದ ಯತಿಶಾ
sandhya thejappa
sandhya thejappa| Edited By: |

Updated on:Dec 18, 2020 | 3:59 PM

Share

ಯಾದಗಿರಿ: ಕೋಟ್ಯಧಿಪತಿಯ ಏಕೈಕ ಪುತ್ರಿ ಸನ್ಯಾಸತ್ವ ಸ್ವೀಕರಿಸಿದ್ದು, ಯಾದಗಿರಿಯಲ್ಲಿ ಜೈನ ಸಮುದಾಯದಿಂದ ಅದ್ಧೂರಿಯಾಗಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಹಾರಾಷ್ಟ್ರದ ರತ್ನಗಿರಿ ಮೂಲದ ದೀಪಕ್ ಹಾಗೂ ಮೀನಾ ದಂಪತಿಯ ಪುತ್ರಿ ಜೈನ ಧರ್ಮದ ಯತಿಶಾ (20) ಪದವಿ ಮುಗಿಸಿದ್ದು, ಇದೀಗ ದೀಕ್ಷೆ ಪಡೆದಿದ್ದಾರೆ. ಫ್ಯಾಷನೇಬಲ್ ಬದುಕ ಹಾಗೂ ಕೋಟ್ಯಂತರ ರೂಪಾಯಿ ಆಸ್ತಿ ಬಿಟ್ಟ ಯತಿಶಾ ಸನ್ಯಾಸತ್ವದ ಮಾರ್ಗ ಕಂಡುಕೊಂಡಿದ್ದಾರೆ.

ಕುಟುಂಬದಿಂದ ದೂರವಿರಲು ನಿರ್ಧರಿಸಿದ ಈಕೆಗೆ ಜೈನ ಸಮುದಾಯದ ನೂರಾರು ಜನ ಸೇರಿ ರಥದ ಮೆರವಣಿಗೆಯ ಜೊತೆಗೆ ಬ್ಯಾಂಡ್ ಬಾಜಾ ಬಾರಿಸುತ್ತ ಬೀಳ್ಕೊಡುಗೆ ಮಾಡಿದ್ದರು.

ಕೆಲವು ನಿಯಮಗಳು: ಸನ್ಯಾಸತ್ವ ಸ್ವೀಕರಿಸಿದ ಬಳಿಕ ಕೆಲವು ನಿಯಮಗಳಿದ್ದು, ಅವುಗಳನ್ನು ಪಾಲಿಸಲೇಬೇಕು. ಮೊದಲಿಗೆ ವಾಹನ ಬಳಸುವಂತಿಲ್ಲ. ದೂರ ಪ್ರಯಾಣ ಕೈಗೊಂಡರೂ ಕಾಲಿಗೆ ಚಪ್ಪಲಿ ಹಾಕಬಾರದು. ಬರೀ ಕಾಲಿನಲ್ಲಿ ನಡೆಯಬೇಕು. ಕರೆಂಟ್ ಇಲ್ಲದ ಕೋಣೆಯಲ್ಲಿ ವಾಸಿಸುವ ಮೂಲಕ ಟಿವಿ, ಎಸಿ, ಫ್ಯಾನ್​ಗಳನ್ನು ಬಳಸದಂತೆ ದೂರವಿರಬೇಕು.

ಜೈನ ಸಮುದಾಯ ನೀಡಿದ ಬೀಳ್ಕೊಡುಗೆಯ ಚಿತ್ರಗಳು ಇಲ್ಲಿವೆ..

ದೀಪಾವಳಿಯ ದೀಪಗಳು ಕತ್ತಲೆಯನ್ನು ಓಡಿಸಿ ನಿರೀಕ್ಷೆಯ ಬೆಳಕನ್ನು ಮೂಡಿಸಲಿ: ಜಾನ್ಸನ್ | UK PM wishes British Hindus Jains and Sikhs on Deepavali

Published On - 3:52 pm, Fri, 18 December 20

Follow Us
sandhya thejappa
sandhya thejappa
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ