AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharshi Valmiki fair ರಾಜನಹಳ್ಳಿಯಲ್ಲಿ 2 ದಿನ ವಾಲ್ಮೀಕಿ ಜಾತ್ರೆ: ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ BSY ಸನ್ಮಾನ

ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದಿನಿಂದ 2 ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿದೆ. ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ ನಾಳೆ(ಫೆ.09) ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸನ್ಮಾನ ಮಾಡಲಿದ್ದಾರೆ.

Maharshi Valmiki fair ರಾಜನಹಳ್ಳಿಯಲ್ಲಿ 2 ದಿನ ವಾಲ್ಮೀಕಿ ಜಾತ್ರೆ: ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ BSY ಸನ್ಮಾನ
ವಾಲ್ಮೀಕಿ ಜಾತ್ರೆ
shruti hegde
| Edited By: |

Updated on:Feb 08, 2021 | 11:55 AM

Share

ದಾವಣಗೆರೆ: ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದಿನಿಂದ 2 ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ಜಾತ್ರಾ ವಿಶೇಷದ ಅಂಗವಾಗಿ ನಾಳೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ. ಈ ಕುರಿತಂತೆ, ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ವಾಲ್ಮೀಕಿ ಗುರುಪೀಠದಲ್ಲಿ ಇಂದಿನಿಂದ ಜಾತ್ರಾ ವಿಶೇಷ ಭರ್ಜರಿಯಾಗಿ ನಡೆಯಲಿದೆ. 2 ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಲಕ್ಷಕ್ಕೂ ಹೆಚ್ಚುವ ಜನರು ಆಗಮಿಸುತ್ತಾರೆ. ವಿವಿಧ ಭಾಗಗಳಿಂದ ಜನರ ದಂಡೇ ಜಾತ್ರೆಯಲ್ಲಿ ಮರೆದಿರುತ್ತದೆ.

ವಾಲ್ಮೀಕಿ ಸರ್ಕಾರಿ ನೌಕರರ ಸಮಾವೇಶ: ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್​ ಉದ್ಘಾಟನೆ ವಾಲ್ಮೀಕಿ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿಗಳಿಂದ ಜಾತ್ರಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಾಹಿತಿ ಡಾ. ಮಲ್ಲಿಕಾ ಘಂಟಿ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶ ಹಾಗೂ ವಾಲ್ಮೀಕಿ ಸರ್ಕಾರಿ ನೌಕರರ ಸಮಾವೇಶವನ್ನು ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್​ ಉದ್ಘಾಟನೆ ನಡೆಸಿಕೊಡಲಿದ್ದಾರೆ. ಜೊತೆಗೆ, ಸಂಜೆಯ ವೇಳೆ ಹತ್ತು ರಾಜ್ಯದ ವಿವಿಧ ಕಲಾವಿದರಿಂದ ಕಲಾ ಪ್ರದರ್ಶನ ನಡೆಯಲಿದೆ.

maharshi fair

ನಿಷೇಧದ ಮಧ್ಯೆಯೂ ಬನಶಂಕರಿ ದೇವಿ ಅದ್ದೂರಿ ಜಾತ್ರಾ ರಥೋತ್ಸವ; ತೇರು ಎಳೆದ ಭಕ್ತರು

Published On - 11:54 am, Mon, 8 February 21

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ