Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಜು.23ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ 23ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಜು.23ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ತುಂಗಭದ್ರಾ ಜಲಾಶಯ
Follow us
ವಿವೇಕ ಬಿರಾದಾರ
|

Updated on: Jul 23, 2023 | 7:30 AM

ಜುಲೈ ತಿಂಗಳ ಮೊದಲಾರ್ಧದ ವರೆಗೆ ಕೈಕೊಟ್ಟ ಮುಂಗಾರು ಮಳೆಯಿಂದಾಗಿ (Karnataka Rain) ಉತ್ತರ ಕರ್ನಾಟಕ ಭಾಗದಲ್ಲಿ ಆವರಿಸಿದ್ದ ಬರದ ವಾತಾವರಣ ಕೊಂಚ ಬದಲಾಗಿದೆ. ಕಳೆದೊಂದು ವಾರದಿಂದ ಈ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಆಲಮಟ್ಟಿ ಸೇರಿ ಹಲವು ಜಲಾಶಯಗಳು ಹಾಗೂ ಬ್ಯಾರೇಜ್‌ಗಳ ನೀರಿನ ಒಳಹರಿವು ಶೇ.15ರಿಂದ 20ರಷ್ಟು ಹೆಚ್ಚಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ. ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level)  ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 44.50 96.86 83945 3576
ತುಂಗಭದ್ರಾ ಜಲಾಶಯ (Tungabhadra Dam) 497.71 105.79 16.65 101.77 34071 112
ಮಲಪ್ರಭಾ ಜಲಾಶಯ (Malaprabha Dam) 633.8 37.73 9.70 24.01 11930 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 36.17 89.95 39536 1703
ಕಬಿನಿ ಜಲಾಶಯ (Kabini Dam) 696.13 19.52 13.66 19.52 6759 800
ಭದ್ರಾ ಜಲಾಶಯ (Bhadra Dam) 657.73 71.54 29.41 68.77 5039 166
ಘಟಪ್ರಭಾ ಜಲಾಶಯ (Ghataprabha Dam) 662.91 51 15.34 34.24 25765 98
ಹೇಮಾವತಿ ಜಲಾಶಯ (Hemavathi Dam) 890.58 37.10 18.73 35.19 9361 200
ವರಾಹಿ ಜಲಾಶಯ (Varahi Dam) 594.36 31.10 6.65 13.96 5190 0
ಹಾರಂಗಿ ಜಲಾಶಯ (Harangi Dam)​​ 871.38 8.50 6.61 7.49 4460 50
ಸೂಫಾ (Supa Dam) 564.33 145.33 48.15 65.94 42908 337

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ