
ಜುಲೈ ತಿಂಗಳ ಮೊದಲಾರ್ಧದ ವರೆಗೆ ಕೈಕೊಟ್ಟ ಮುಂಗಾರು ಮಳೆಯಿಂದಾಗಿ (Karnataka Rain) ಉತ್ತರ ಕರ್ನಾಟಕ ಭಾಗದಲ್ಲಿ ಆವರಿಸಿದ್ದ ಬರದ ವಾತಾವರಣ ಕೊಂಚ ಬದಲಾಗಿದೆ. ಕಳೆದೊಂದು ವಾರದಿಂದ ಈ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಆಲಮಟ್ಟಿ ಸೇರಿ ಹಲವು ಜಲಾಶಯಗಳು ಹಾಗೂ ಬ್ಯಾರೇಜ್‌ಗಳ ನೀರಿನ ಒಳಹರಿವು ಶೇ.15ರಿಂದ 20ರಷ್ಟು ಹೆಚ್ಚಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ. ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಇಲ್ಲಿದೆ.
| ಜಲಾಶಯಗಳ ನೀರಿನ ಮಟ್ಟ | ||||||
| ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
| ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 44.50 | 96.86 | 83945 | 3576 |
| ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 16.65 | 101.77 | 34071 | 112 |
| ಮಲಪ್ರಭಾ ಜಲಾಶಯ (Malaprabha Dam) | 633.8 | 37.73 | 9.70 | 24.01 | 11930 | 194 |
| ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 36.17 | 89.95 | 39536 | 1703 |
| ಕಬಿನಿ ಜಲಾಶಯ (Kabini Dam) | 696.13 | 19.52 | 13.66 | 19.52 | 6759 | 800 |
| ಭದ್ರಾ ಜಲಾಶಯ (Bhadra Dam) | 657.73 | 71.54 | 29.41 | 68.77 | 5039 | 166 |
| ಘಟಪ್ರಭಾ ಜಲಾಶಯ (Ghataprabha Dam) | 662.91 | 51 | 15.34 | 34.24 | 25765 | 98 |
| ಹೇಮಾವತಿ ಜಲಾಶಯ (Hemavathi Dam) | 890.58 | 37.10 | 18.73 | 35.19 | 9361 | 200 |
| ವರಾಹಿ ಜಲಾಶಯ (Varahi Dam) | 594.36 | 31.10 | 6.65 | 13.96 | 5190 | 0 |
| ಹಾರಂಗಿ ಜಲಾಶಯ (Harangi Dam) | 871.38 | 8.50 | 6.61 | 7.49 | 4460 | 50 |
| ಸೂಫಾ (Supa Dam) | 564.33 | 145.33 | 48.15 | 65.94 | 42908 | 337 |
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ