Karnataka Dam Water Level: ಜು.16ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ16ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ.

Karnataka Dam Water Level: ಜು.16ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ತುಂಗಭದ್ರಾ ಜಲಾಶಯ
Follow us
ವಿವೇಕ ಬಿರಾದಾರ
|

Updated on: Jul 16, 2023 | 6:56 AM

ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಮಾಣ ಕಡಿಮೆಯಾಗಿದೆ (Karnataka Rain). ಜನರು ಮಳೆಗಾಗಿ ಮತ್ತೆ ದೇವರ ಮೊರ ಹೋಗುತ್ತಿದ್ದಾರೆ. ಇನ್ನು ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜನರು ಮಳೆಯನ್ನೇ ಕಂಡಿಲ್ಲ. ಇದರಿಂದ ಮುಂಗಾರಿನ ಬೆಳೆಗೆ ಪೆಟ್ಟು ಬಿದ್ದಿದೆ. ಆದರೂ ಜಲಾಶಯದಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರೊಂದಿಗೆ ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬುವುದನ್ನು ನೋಡೋಣ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 23.72 87.61 8327 561
ತುಂಗಭದ್ರಾ ಜಲಾಶಯ (Tungabhadra Dam) 497.71 105.79 9.02 95.58 8918 242
ಮಲಪ್ರಭಾ ಜಲಾಶಯ (Malaprabha Dam) 633.8 37.73 6.72 18.66 0 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 22.94 72.61 10839 1645
ಕಬಿನಿ ಜಲಾಶಯ (Kabini Dam) 696.13 19.52 11.66 18.24 2565 800
ಭದ್ರಾ ಜಲಾಶಯ (Bhadra Dam) 657.73 71.54 27.75 69.22 835 228
ಘಟಪ್ರಭಾ ಜಲಾಶಯ (Ghataprabha Dam) 662.91 51 6.52 22.93 3074 91
ಹೇಮಾವತಿ ಜಲಾಶಯ (Hemavathi Dam) 890.58 37.1 15.88 35.56 690 200
ವರಾಹಿ ಜಲಾಶಯ (Varahi Dam) 594.36 31.1 4.58 11.38 814 0
ಹಾರಂಗಿ ಜಲಾಶಯ (Harangi Dam)​​ 871.38 8.5 4.45 6.77 1162 50
ಸೂಫಾ (Supa Dam) 564.33 145.33 34.16 52.74 11189 2634

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ