Karnataka Dam Water Level: ಜು.18ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ18ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ.

Karnataka Dam Water Level: ಜು.18ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಭದ್ರಾ ಡ್ಯಾಂ
Follow us
|

Updated on:Jul 18, 2023 | 10:40 AM

ಈ ಬಾರಿ ಕರ್ನಾಟಕದಲ್ಲಿ ಮುಂಗಾರು ಮಳೆ (Karnataka Rain) ಕಡಿಮೆಯಾಗಿದೆ. ಕರಾವಳಿ ಹೊರತುಪಡಿಸಿ ರಾಜ್ಯಾದ್ಯಂತ ಸಾಧಾರಣ ಮಳೆಯಾಗುತ್ತಿದೆ. ಇನ್ನು ತುಂಗಭದ್ರ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದು, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿ ಗ್ರಾಮದ ನದಿ ಪಾತ್ರದ ಜನರು ಮೀನುಗಾರಿಕೆಗೆ ಮುಂದಾಗಿದ್ದಾರೆ. ರಾಜ್ಯದ ಜಲಾಶಯದಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರೊಂದಿಗೆ ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬುವುದನ್ನು ನೋಡೋಣ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 25.41 86.72 12181 561
ತುಂಗಭದ್ರಾ ಜಲಾಶಯ (Tungabhadra Dam) 497.71 105.79 9.99 96.08 5814 252
ಮಲಪ್ರಭಾ ಜಲಾಶಯ (Malaprabha Dam) 633.8 37.73 6.81 21.18 877 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 24.04 82.27 7827 2053
ಕಬಿನಿ ಜಲಾಶಯ (Kabini Dam) 696.13 19.52 11.66 18.59 1921 800
ಭದ್ರಾ ಜಲಾಶಯ (Bhadra Dam) 657.73 71.54 27.81 66.79 511 164
ಘಟಪ್ರಭಾ ಜಲಾಶಯ (Ghataprabha Dam) 662.91 51 6.33 27.57 5044 92
ಹೇಮಾವತಿ ಜಲಾಶಯ (Hemavathi Dam) 890.58 37.1 16.17 35.46 1862 50
ವರಾಹಿ ಜಲಾಶಯ (Varahi Dam) 594.36 31.1 4.78 12.68 1231 216
ಹಾರಂಗಿ ಜಲಾಶಯ (Harangi Dam)​​ 871.38 8.5 4.73 7.05 2239 50
ಸೂಫಾ (Supa Dam) 564.33 145.33 34.96 59.66 8808 4775

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಸತಾರಾ, ಕರಾಡ, ಕೊಲ್ಹಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತುದೆ.  ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣಾ ನದಿಗೆ  ನೀರು ಹರಿದು ಬರುತ್ತಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಮಾಂಜರಿ – ಬಾವನಸೌದತ್ತಿ ಸಂಪರ್ಕಿಸುವ ಬ್ರಿಡ್ಜ್ ಕಮ್ ಬ್ಯಾರೇಜ್ ಜಲಾವೃತಗೊಂಡಿದೆ. ಇದರಿಂದ ರಾಯಬಾಗ ತಾಲೂಕಿ‌ನ ಬಾವನಸೌದತ್ತಿ ಗ್ರಾಮ ಮಧ್ಯೆ ಸಂಪರ್ಕ ಕಟ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 am, Tue, 18 July 23

ತಾಜಾ ಸುದ್ದಿ
ಆಸ್ಪತ್ರೆಗೆ ಬಂದು ಅಜ್ಜನೆದುರು ಮಂಡಿಯೂರಿದ ಆನೆ; ಎಮೋಷನಲ್ ವಿಡಿಯೋ ಇಲ್ಲಿದೆ
ಆಸ್ಪತ್ರೆಗೆ ಬಂದು ಅಜ್ಜನೆದುರು ಮಂಡಿಯೂರಿದ ಆನೆ; ಎಮೋಷನಲ್ ವಿಡಿಯೋ ಇಲ್ಲಿದೆ
ಹೇಮಾವತಿ ಜಲಾಶಯದಿಂದ ಸಿಡಿದ ತುಂತುರು ಹನಿಗಳಲ್ಲಿ ಮಿಂದ ಯುವಕ ಯುವತಿಯರು
ಹೇಮಾವತಿ ಜಲಾಶಯದಿಂದ ಸಿಡಿದ ತುಂತುರು ಹನಿಗಳಲ್ಲಿ ಮಿಂದ ಯುವಕ ಯುವತಿಯರು
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಡಾ ಸಾಲಿ ಮಂಜಪ್ಪ ವಸೂಲಿ ಮಂಜಪ್ಪನಾದ ವಿಡಿಯೋ!
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಡಾ ಸಾಲಿ ಮಂಜಪ್ಪ ವಸೂಲಿ ಮಂಜಪ್ಪನಾದ ವಿಡಿಯೋ!
ಚಡ್ಡಿ ಗ್ಯಾಂಗ್ ಪ್ರತ್ಯಕ್ಷ; ಹಾಸನ ಜಿಲ್ಲೆಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ
ಚಡ್ಡಿ ಗ್ಯಾಂಗ್ ಪ್ರತ್ಯಕ್ಷ; ಹಾಸನ ಜಿಲ್ಲೆಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ
ರೀಲ್ಸ್​​ ಗೀಳು, ಡೇಂಜರ್ ಸ್ಟಂಟ್.. ಹಯಾತ್‌ನಗರದಲ್ಲಿ ಕಣ್ಣೆದುರೇ ಸತ್ತುಹೋದ
ರೀಲ್ಸ್​​ ಗೀಳು, ಡೇಂಜರ್ ಸ್ಟಂಟ್.. ಹಯಾತ್‌ನಗರದಲ್ಲಿ ಕಣ್ಣೆದುರೇ ಸತ್ತುಹೋದ
ಬಸನಗೌಡ ಯತ್ನಾಳ್ ಮಾತಿಗೆ ಅಸಂಬದ್ಧ ಉತ್ತರ ನೀಡಿದ ಸಚಿವ ಬೈರತಿ ಸುರೇಶ್
ಬಸನಗೌಡ ಯತ್ನಾಳ್ ಮಾತಿಗೆ ಅಸಂಬದ್ಧ ಉತ್ತರ ನೀಡಿದ ಸಚಿವ ಬೈರತಿ ಸುರೇಶ್
ವಿಜಯಲಕ್ಷ್ಮೀ ಜೊತೆಗೆ ಬಂದು ಡಿಕೆಶಿನ ಮೀಟ್ ಮಾಡಿದ್ದೇಕೆ ಜೋಗಿ ಪ್ರೇಮ್?
ವಿಜಯಲಕ್ಷ್ಮೀ ಜೊತೆಗೆ ಬಂದು ಡಿಕೆಶಿನ ಮೀಟ್ ಮಾಡಿದ್ದೇಕೆ ಜೋಗಿ ಪ್ರೇಮ್?
ಶಿರೂರು ದುರಂತ: ರಕ್ಷಣಾ ತಂಡಗಳಿಂದ ತಾರತಮ್ಯ ಆಗೋದು ಸಾಧ್ಯವೇ ಇಲ್ಲ
ಶಿರೂರು ದುರಂತ: ರಕ್ಷಣಾ ತಂಡಗಳಿಂದ ತಾರತಮ್ಯ ಆಗೋದು ಸಾಧ್ಯವೇ ಇಲ್ಲ
ವಿಡಿಯೋ: ವಿಜಯಲಕ್ಷ್ಮಿ ದರ್ಶನ್ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಮಾತು
ವಿಡಿಯೋ: ವಿಜಯಲಕ್ಷ್ಮಿ ದರ್ಶನ್ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಮಾತು
ಮುಡಾ ಹಗರಣ ಚರ್ಚೆಗೆ ಅವಕಾಶ ಸಿಗದ್ದಕ್ಕೆ ಸಿಟ್ಟಿಗೆದ್ದ ಬಿಜೆಪಿ ಶಾಸಕರು
ಮುಡಾ ಹಗರಣ ಚರ್ಚೆಗೆ ಅವಕಾಶ ಸಿಗದ್ದಕ್ಕೆ ಸಿಟ್ಟಿಗೆದ್ದ ಬಿಜೆಪಿ ಶಾಸಕರು