Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಜು.20ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ 20ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಮ್ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಜು.20ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಸೂಫಾ ಜಲಾಶಯ
Follow us
ಆಯೇಷಾ ಬಾನು
|

Updated on: Jul 20, 2023 | 6:53 AM

ಈ ವರ್ಷ ಕರ್ನಾಟಕದಲ್ಲಿ ಮುಂಗಾರು ಮಳೆ (Karnataka Rain) ತಡವಾಗಿ ಆಗಮಿಸಿದೆ. ಅದರಲ್ಲೂ ಹಲವೆಡೆ ವಾಡಿಕೆಯಷ್ಟು ಮಳೆಯಾಗಿಲ್ಲ.  ಕೆಆರ್​ಎಸ್ ಡ್ಯಾಂ ಖಾಲಿ ಖಾಲಿಯಾಗಿದ್ದು ಶ್ರೀರಂಗಪಟ್ಟಣದಲ್ಲಿ ಧಾರ್ಮಿಕ ಕಾರ್ಯಾಚರಣೆಗಳನ್ನು ನೆರವೇರಿಸಿ ನದಿಯಲ್ಲಿ ಮುಳುಗಲಾಗದೆ ಚಂಬಿನಿಂದ ತಲೆ ಮೇಲೆ ನೀರು ಹಾಕಿಕೊಂಡು ಜನ ತೆರಳುವಂತಹ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಕೆಲ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದು ಮತ್ತೆ ಕೆಲವು ಖಾಲಿಯಾಗಿವೆ. ಇದರೊಂದಿಗೆ ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬುವುದನ್ನು ನೋಡೋಣ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 28.76 87.23 21672 561
ತುಂಗಭದ್ರಾ ಜಲಾಶಯ (Tungabhadra Dam) 497.71 105.79 11.77 98.26 9849 285
ಮಲಪ್ರಭಾ ಜಲಾಶಯ (Malaprabha Dam) 633.8 37.73 7.17 22.81 3851 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 26.59 87.57 20792 1734
ಕಬಿನಿ ಜಲಾಶಯ (Kabini Dam) 696.13 19.52 12.16 18.51 3293 800
ಭದ್ರಾ ಜಲಾಶಯ (Bhadra Dam) 657.73 71.54 27.99 66.74 1518 164
ಘಟಪ್ರಭಾ ಜಲಾಶಯ (Ghataprabha Dam) 662.91 51 9.28 31.97 13753 96
ಹೇಮಾವತಿ ಜಲಾಶಯ (Hemavathi Dam) 890.58 37.10 16.47 35.33 2189 200
ವರಾಹಿ ಜಲಾಶಯ (Varahi Dam) 594.36 31.10 5.35 13.44 4144 220
ಹಾರಂಗಿ ಜಲಾಶಯ (Harangi Dam)​​ 871.38 8.50 5.34 7.05 4383 50
ಸೂಫಾ (Supa Dam) 564.33 145.33 38.05 63.47 28318 572

ಇನ್ನು ಮಹಾರಾಷ್ಟ್ರದ ಪಶ್ಚಿಮ ಘಟ್ಟಪ್ರದೇಶಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಕೊಲ್ಹಾಪುರದ ಪಂಚಗಂಗಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಕೃಷ್ಣಾ ನದಿಯ ಉಪನದಿ ಪಂಚಗಂಗಾದಲ್ಲಿ ಒಳಹರಿವು ದಿಢೀರ್ ಏರಿಕೆಯಾಗಿದೆ. ಕಳೆದ 2-3 ದಿನಗಳಿಂದ ಕೊಲ್ಹಾಪುರ ಜಿಲ್ಲೆಯಲ್ಲಿ ಭಾರಿ ಮಳೆಗೆ ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆಗಳು ಮುಳುಗಡೆಯಾಗಿವೆ. ಸುಮಾರು 25ಕ್ಕೂ ಹೆಚ್ಚು ಕೆಳಹಂತದ ಸೇತುವೆಗಳು ಜಲಾವೃತಗೊಂಡಿದ್ದು ಮಳೆ ಮುಂದುವರಿದರೆ ಕೊಲ್ಹಾಪುರ ನಗರಕ್ಕೆ ನದಿ ನೀರು ನುಗ್ಗುವ ಭೀತಿ ಎದುರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ