Karnataka Dam Water Level: ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಏರಿಕೆ; ಜು.22ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ 22ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಏರಿಕೆ; ಜು.22ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಆಲಮಟ್ಟಿ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Jul 22, 2023 | 7:13 AM

ರಾಜ್ಯದ ಉತ್ತರ ಕರ್ನಾಟದಲ್ಲಿ ಮಳೆರಾಯ (Karnataka Rain) ಅಬ್ಬರಿಸುತ್ತಿದ್ದು, ಜನರಲ್ಲಿ ಸಂತಸ ಮೂಡಿದೆ. ಬೆಳಗಾವಿ, ಧಾರವಾಡ, ಬೀದರ, ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗೆ ನೆರೆ ರಾಜ್ಯ ಮಹಾರಾಷ್ಟ್ರದಲ್ಲೂ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ಗಡಿ ಅಂಚಿನಲ್ಲಿರುವ ಖಾನಾಪುರ ಮತ್ತು ಚಿಕ್ಕೋಡಿ ತಾಲೂಕಿನ ಸೇತುವೆಗಳು ಜಲಾವೃತಗೊಂಡಿವೆ. ಕೃಷ್ಣೆಯ ಒಡಲು ತುಂಬುತ್ತಿರುವುದರಿಂದ ಅದರ ಉಪನದಿಗಳಲ್ಲೂ ಒಳ ಹರಿವು ಏರಿಕೆಯಾಗುತ್ತಿದೆ. ಇದರಿಂದ ಜಲಾಶಯಗಳಲ್ಲೂ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level)  ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 37.55 95.20 70780 561
ತುಂಗಭದ್ರಾ ಜಲಾಶಯ (Tungabhadra Dam) 497.71 105.79 13.77 100.72 13340 135
ಮಲಪ್ರಭಾ ಜಲಾಶಯ (Malaprabha Dam) 633.8 37.73 8.69 23.81 7509 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 32.81 89.47 43043 1157
ಕಬಿನಿ ಜಲಾಶಯ (Kabini Dam) 696.13 19.52 13.15 19.52 8729 800
ಭದ್ರಾ ಜಲಾಶಯ (Bhadra Dam) 657.73 71.54 28.99 68.06 7734 165
ಘಟಪ್ರಭಾ ಜಲಾಶಯ (Ghataprabha Dam) 662.91 51 13.13 33.61 23948 98
ಹೇಮಾವತಿ ಜಲಾಶಯ (Hemavathi Dam) 890.58 37.10 17.94 35.65 10664 200
ವರಾಹಿ ಜಲಾಶಯ (Varahi Dam) 594.36 31.10 6.20 13.78 4904 0
ಹಾರಂಗಿ ಜಲಾಶಯ (Harangi Dam)​​ 871.38 8.50 6.23 7.35 4743 50
ಸೂಫಾ (Supa Dam) 564.33 145.33 44.47 65.80 35710 91

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ