ಮೊಲ ಸಾಕಾಣಿಕೆ: ಪದವೀಧರರಿಗೆ ಸ್ಪೂರ್ತಿಯಾದ ಮೇಕ್ ಇನ್ ಇಂಡಿಯಾ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗ್ರಾಮದಲ್ಲಿ ಪದವೀಧರರ ಒಂದು ತಂಡ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಗೆ ಮಾದರಿಯಾಗಿದೆ. 8 ಜನರನ್ನು ಹೊಂದಿರುವ ಈ ತಂಡದವರು ಸ್ವಂತ ಉದ್ಯೋಗ ಸೃಷ್ಟಿಸಿ ಲಾಭ ಗಳಿಸುತ್ತಿದ್ದಾರೆ. ತಮ್ಮ ಗ್ರಾಮದಲ್ಲೇ ಮೊಲ ಸಾಕಾಣಿಕೆ ಕೇಂದ್ರವನ್ನ ಸ್ಥಾಪಿಸಿ, 3 ಅಥವಾ 4 ಕೆಜಿ ಇರುವ ಮೊಲವನ್ನ ಪ್ರತಿ ಕೆಜಿಗೆ 300 ರೂ ಅಂತೆ ವ್ಯಾಪಾರಸ್ಥರಿಗೆ ಮಾರಾಟ ಮಾಡಿ ಯಶಸ್ಸು ಕಂಡಿದ್ದಾರೆ. ಈಗಾಗಲೆ ಉತ್ತಮ ಯಶಸ್ಸು ಕಂಡಿದ್ದು, ಗ್ರಾಮಸ್ಥರಿಗೆ […]

ಮೊಲ ಸಾಕಾಣಿಕೆ: ಪದವೀಧರರಿಗೆ ಸ್ಪೂರ್ತಿಯಾದ ಮೇಕ್ ಇನ್ ಇಂಡಿಯಾ
Follow us
ಸಾಧು ಶ್ರೀನಾಥ್​
|

Updated on: Sep 30, 2019 | 2:35 PM

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗ್ರಾಮದಲ್ಲಿ ಪದವೀಧರರ ಒಂದು ತಂಡ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಗೆ ಮಾದರಿಯಾಗಿದೆ. 8 ಜನರನ್ನು ಹೊಂದಿರುವ ಈ ತಂಡದವರು ಸ್ವಂತ ಉದ್ಯೋಗ ಸೃಷ್ಟಿಸಿ ಲಾಭ ಗಳಿಸುತ್ತಿದ್ದಾರೆ. ತಮ್ಮ ಗ್ರಾಮದಲ್ಲೇ ಮೊಲ ಸಾಕಾಣಿಕೆ ಕೇಂದ್ರವನ್ನ ಸ್ಥಾಪಿಸಿ, 3 ಅಥವಾ 4 ಕೆಜಿ ಇರುವ ಮೊಲವನ್ನ ಪ್ರತಿ ಕೆಜಿಗೆ 300 ರೂ ಅಂತೆ ವ್ಯಾಪಾರಸ್ಥರಿಗೆ ಮಾರಾಟ ಮಾಡಿ ಯಶಸ್ಸು ಕಂಡಿದ್ದಾರೆ.

ಈಗಾಗಲೆ ಉತ್ತಮ ಯಶಸ್ಸು ಕಂಡಿದ್ದು, ಗ್ರಾಮಸ್ಥರಿಗೆ ಮಾದರಿಯಾಗಿ ನಿಂತಿದ್ದಾರೆ. ಮೇಕ್ ಇನ್ ಇಂಡಿಯಾ ಕಾನ್ಸೆಪ್ಟ್ ಜನರಲ್ಲಿ ಸಾಧಿಸುವ ಛಲ ತುಂಬುತ್ತಿದೆ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ